Subscribe to Updates
Get the latest creative news from FooBar about art, design and business.
Browsing: KARNATAKA
ಮೈಸೂರು : ಪತಿ ಬೇರೆ ಮಹಿಳೆಯೊಂದಿಗೆ ಸಲುಗೆಯಿಂದ ಇದ್ದಿದ್ದನ್ನು ನೋಡಿ ಪತ್ನಿ ಇದಕ್ಕೆ ವಿರೋಧಿಸಿದ್ದಾಳೆ. ಇದೇ ವಿಚಾರಕ್ಕೆ ಆಗಾಗ ಪತಿ-ಪತ್ನಿ ಮಧ್ಯ ಗಲಾಟೆ ನಡೆಯುತ್ತಿತ್ತು. ಆದರೆ ಇಂದು…
ಬೆಂಗಳೂರು: ಭಾರತದಲ್ಲಿ ಮೊದಲ ಬಾರಿಗೆ ಮಂಕಿಪಾಕ್ಸ್ (ಮಂಕಿಪಾಕ್ಸ್) ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ ಪರೀಕ್ಷೆಯನ್ನು ಪ್ರಾರಂಭಿಸಿದೆ.…
ಶಿವಮೊಗ್ಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ…
ಬೆಂಗಳೂರು: ಜೋಶಿಯವರೇ, ಮುನಿರತ್ನರನ್ನು ಬಂಧಿಸದೆ ಕೈಗೆ ಲಾಲಿಪಾಪ್ ಕೊಟ್ಟು ಮುದ್ದಾಡಬೇಕಿತ್ತೇ? ಮುನಿರತ್ನ ಪರಾರಿಯಾಗಲು ಅವಕಾಶ ಮಾಡಿಕೊಡಬೇಕಿತ್ತೆ? ಮುನಿರತ್ನ ಆಡಿದ ಮಾತುಗಳಿಗೆ ಬಿಜೆಪಿಯ ಸಹಮತವಿದೆಯೇ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್…
ತುಮಕೂರು : ಗಣೇಶ ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಯ ವಿಸರ್ಜನೆ ವೇಳೆ ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಕೂಡ ದುರಂತಗಳು ಸಂಭವಿಸುತ್ತವೆ. ಇದೀಗ ಇಂತಹದ್ದೇ ಘಟನೆ ತುಮಕೂರಿನಲ್ಲಿ ನಡೆದಿದ್ದು,…
ಮಂಡ್ಯ : ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಮುಸ್ಲಿಮರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಾಕಲಾಗಿತ್ತು.…
ಬೆಳಗಾವಿ: ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರ ಬಂಧನದ ಹಿಂದೆ ಯಾವುದೇ ದ್ವೇಷ ರಾಜಕಾರಣವಿಲ್ಲ; ಅವರಿಗೀಗ ಮಾಡಿದ್ದುಣ್ಣೋ ಮಾರಾಯ ಎಂಬಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ…
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್.9ರಿಂದ ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಡಿಸೆಂಬರ್.27, 2024ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದ್ದಾವೆ. ಈ…
ಕೊಪ್ಪಳ : ಮನೆಯಲ್ಲಿ ಚಾಕು ಇರೋದು ಈರಳ್ಳಿ ಹೆಚ್ಚಲು ಮಾತ್ರ ಅಲ್ಲ ಅನ್ನೋ ಯತ್ನಾಳ್ ಹೇಳಿಕೆಗೆ ಸಚಿವ ಆರ್.ಬಿ ತಿಮ್ಮಾಪುರ ವಾಗ್ದಾಳಿ ನಡೆಸಿದ್ದು, ಬಿಜೆಪಿಯವರು ಕೆಲವರನ್ನು ನಾಯಿಗಳನ್ನು…
ಬೆಂಗಳೂರು: ಇಂದು ವಿಧಾನಸೌಧದ ಮುಂಭಾಗದಲ್ಲಿ ನಡೆಯುತ್ತಿದ್ದಂತ ಪ್ರಜಾಪ್ರಭುತ್ವ ನಡಿಗೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ ಭಾಗಿಯಾಗಿದ್ದರು. ಈ ಕಾರ್ಯಕ್ರಮದ ವೇಳೆಯಲ್ಲಿ ದಿಢೀರ್ ವ್ಯಕ್ತಿಯೊಬ್ಬ ನುಗ್ಗಿ ಬಂದಿದ್ದರು. ಇಂತಹ ವ್ಯಕ್ತಿಯ…














