Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಪೊಲೀಸ್ ಠಾಣೆಗೆ ನುಗ್ಗಿ ಪಿಎಸ್ಐಗೆ ಧಮ್ಕಿ ಹಾಕಿದ ಪ್ರಕರಣ ಸಂಬಂಧ, ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪೊಲೀಸರು…
ಬೆಂಗಳೂರು: ಮೈಸೂರಿನ ಕೆ ಆರ್ ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈಗ ಈ ಜಾಮೀನು…
ಮಡಿಕೇರಿ: ಅಪ್ರಾಪ್ತ ಬಾಲಕಿಯ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ…
ಕೋಲಾರ : ಬಸ್ ಟಿಕೆಟ್ ತೆಗೆದುಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಹಾಗೂ ಹೋಂ ಗಾರ್ಡ್ ನಡುವೆ ಗಲಾಟೆ ಏರ್ಪಟ್ಟಿದೆ.ಈ ವೇಳೆ ಹೋಂ ಗಾರ್ಡ್ ಹಾಗೂ ಆತನ ಸಹೋದರ…
ಸಾಮಾನ್ಯ ಜನರಿಗೆ ಹತ್ತು ಬಾರಿ ಪ್ರಯತ್ನಿಸಿದರೆ ಒಮ್ಮೆ ಯಶಸ್ಸು ಸಿಗುತ್ತದೆ. ಜೀವನದಲ್ಲಿ ಬಹಳ ಬೇಗ ಪ್ರಗತಿ ಹೊಂದಲು. ಜೀವನದಲ್ಲಿ ಸೋಲು ಇರಬಾರದು. ಖ್ಯಾತಿಯ ಉತ್ತುಂಗಕ್ಕೆ ಹೋಗಲು. ಫೇಮಸ್ ಆಗಬೇಕು ಎನ್ನುವವರು…
ಚಿತ್ರದುರ್ಗ: ಜಿಲ್ಲೆಯ ಮುರುಘಾ ಮಠದ ಡಾ.ಶಿವಮೂರ್ತಿ ಶಿವಾಚಾರ್ಯರ ವಿರುದ್ಧದ ಪೋಕ್ಸೋ ಕೇಸ್ ಸಂಬಂಧ, ಸಂತ್ರಸ್ತೆಯಾಗಿದ್ದಂತ ಬಾಲಕಿ, ಇದೀಗ ಮನೆಯಿಂದ ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಮುರುಘಾ ಶ್ರೀ ಪೋಕ್ಸೋ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಬಿಎಂಪಿ ಶಾಲಾ, ಕಾಲೇಜು ಶಿಕ್ಷಕರ ನೇಮಕಾತಿ ಗುತ್ತಿಗೆಯನ್ನು ರದ್ದುಗೊಳಿಸಿ ಆದೇಶಿಸಿದೆ. ಈ ಮೂಲಕ ತೀವ್ರ ಮುಜುಗರಕ್ಕೆ ಕಾರಣವಾಗಿದ್ದಂತ ಬಿಬಿಎಂಪಿ ಶಿಕ್ಷಕರ ನೇಮಕಾತಿ ಟೆಂಡರ್…
ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ. ಈ ಹುದ್ದೆಗಳ ಭರ್ತಿಗೆ ಸರ್ಕಾರ ಕರಡು ಪ್ರಸ್ತಾವನೆ ಸಿದ್ಧಗೊಂಡಿದೆ ಎಂಬುದಾಗಿ…
ಉಡುಪಿ : ವಿಧಾನ ಪರಿಷತ್ ಟಿಕೆಟ್ ನೀಡಿಲ್ಲವೆಂದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿರುವ ರಘುಪತಿ ಭಟ್ ಜೊತೆ ಗುರುತಿಸಿಕೊಂಡಿದ್ದ ನಾಲ್ವರು ನಾಯಕರಿಗೆ…
ಬೆಂಗಳೂರು : ಕರ್ನಾಟಕ ಅರಣ್ಯ ಇಲಾಖೆ ತನಗೆ ನೀಡಲಾದ ವಾರ್ಷಿಕ ಅನುದಾನವನ್ನು ಸಮರ್ಥವಾಗಿ ಬಳಸಿಕೊಂಡಿರುವುದೇ ಅಲ್ಲದೆ, ರಾಜ್ಯದ ಅರಣ್ಯ ವಲಯ ವ್ಯಾಪ್ತಿಯ ಜೊತೆಗೆ ತನ್ನ ಆದಾಯವನ್ನೂ ಹೆಚ್ಚಿಸಿಕೊಂಡಿದೆ…