Browsing: KARNATAKA

ದಕ್ಷಿಣಕನ್ನಡ : ಇತ್ತೀಚಿಗೆ ಸೈಬರ್ ವಂಚನೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಅಮಾಯಕ ಜನರು ಸೈಬರ್ ವಂಚಕರ ಬಲೆಗೆ ಬಿದ್ದು ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಮಹಿಳೆಯೊಬ್ಬರಿಗೆ…

ಬೆಂಗಳೂರು : ಪ್ರತಿ ಟನ್ ಕಬ್ಬಿಗೆ 100 ರೂ.‌ ಹೆಚ್ಚಿಸಿರುವ ಸರ್ಕಾರದ ತೀರ್ಮಾನವನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ.‌ ಈ ಸಂಬಂಧ ಪ್ರತಿಕ್ರಿಯಿಸಿರುವ ಬಿವೈ ವಿಜಯೇಂದ್ರ ಬೆಳಗಾವಿ, ಬಾಗಲಕೋಟೆ,…

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರ ಘಟನೆ ಒಂದು ನಡೆದಿದ್ದು, ಸರ್ಕಾರಿ ಆಸ್ಪತ್ರೆ ಚಾವಣಿಯ ಸಿಮೆಂಟ್ ಕುಸಿದು ಬಾಣಂತಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ…

ಬೆಂಗಳೂರು : ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಉಂಟಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತ್ಯಾಗರಾಜನಗರ ನಿವಾಸಿ…

ಬೆಂಗಳೂರು: ನಗರದಲ್ಲಿ ಕುಡಿದು ಬರುತ್ತಿದ್ದಂತ ಚಾಲಕರಿಂದ ಲಂಚ ಪಡೆದು ಡ್ಯೂಟಿ ನೀಡುತ್ತಿದ್ದರು ಎನ್ನುವ ಕಾರಣಕ್ಕಾಗಿ ಬಿಎಂಟಿಸಿಯ ಅಧಿಕಾರಿಗಳು ಸೇರಿದಂತೆ 9 ಮಂದಿಯನ್ನು ಅಮಾನತುಗೊಳಿಸಲಾಗಿತ್ತು. ಆದರೇ ತನಿಖಾಧಿಕಾರಿಯ ತಪ್ಪು…

ಬೆಂಗಳೂರು : ರಾಜಧಾನಿ ಬೆಂಗಳೂರು ನಗರದಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ವಿಲೇವಾರಿಗಾಗಿ ವೈಜ್ಞಾನಿಕ ರೀತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆ (ಎಸ್​​​ಡಬ್ಲೂಎಂ) ಮಾಡಲು ಏಕರೂಪ ಮತ್ತು ತಂತ್ರಜ್ಞಾನ ಆಧಾರಿತ ವ್ಯವಸ್ಥೆ…

ಪ್ರೀತಿ ನಿರಾಕರಿಸಿದಕ್ಕೆ ಗರ್ಭಿಣಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ಯುವಕನ ಮನೆಯ ಮುಂದೆ ಇದೀಗ ಯುವತಿಯ ಕುಟುಂಬಸ್ಥರು ಶವ ಇಟ್ಟು ಧರಣಿ ನಡೆಸುತ್ತಿದ್ದಾರೆ. ಕುದುರಿಹಾಳ ಗ್ರಾಮದ ಯುವಕನ ಮನೆ…

ಬೆಳಗಾವಿ : ಕಳೆದ 9 ದಿನಗಳಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಪ್ರತಿ ಟನ್ ಕಬ್ಬಿಗೆ ದರ ಹೆಚ್ಚಿಸುವಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ರಾಜ್ಯ…

ಬೆಂಗಳೂರು : ಬೆಂಗಳೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಒಂದು ವರ್ಷದ ಎಂಟು ತಿಂಗಳಿನ ಮಗು ಬಲಿಯಾಗಿದೆ. ಪ್ರಣವ್ ಎನ್ನುವ ಮಗು…

ಬೆಂಗಳೂರು : ಅವ್ಯವಹಾರ ಹಾಗೂ ಅಕ್ರಮಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ನಗರದ ಆರು ಪ್ರಾದೇಶಿಕ ಸಾರಿಗೆ ಕಚೇರಿಗಳ(ಆರ್‌ಟಿಓ) ಮೇಲೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ…