Subscribe to Updates
Get the latest creative news from FooBar about art, design and business.
Browsing: KARNATAKA
ಚಿತ್ರದುರ್ಗ : ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮವಾಗಿ ಸೇತುವೆ ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ…
ಬೆಂಗಳೂರು : ಲಾರಿ ಚಾಲಕನ ಅವಾಂತರದಿಂದಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುವಂತಾಗಿದೆ. ಡಿವೈಡರ್ ಮೇಲೆ ಹಾರಿ ಮುಂದೆ ಬರುತ್ತಿದ್ದ ಬೈಕ್ಗೆ ಲಾರಿ…
ಬೆಂಗಳೂರು:ಈ ವಾರಾಂತ್ಯದಲ್ಲಿ ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ನಡುವೆ ಮೆಟ್ರೋ ರೈಲು ಸೇವೆ ಲಭ್ಯವಿರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಬುಧವಾರ ತಿಳಿಸಿದೆ.…
ಬೆಂಗಳೂರು; ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2023-24ನೇ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನಕ್ಕಾಗಿ ಅರ್ಹ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಮತ್ತು ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಗಳು…
ಬೆಂಗಳೂರು:ಹೂಡಿಕೆದಾರರನ್ನು ಆಕರ್ಷಿಸಲು ಇತರ ರಾಜ್ಯಗಳೊಂದಿಗೆ ಸ್ಪರ್ಧಿಸುವ ಸಲುವಾಗಿ ಕರ್ನಾಟಕವು ಸಬ್ಸಿಡಿ ನೀಡುವ ಅಗತ್ಯವಿಲ್ಲ ಎಂದು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಬುಧವಾರ ಹೇಳಿದ್ದಾರೆ. ರಾಜ್ಯವು ಅಗತ್ಯವಿರುವ…
ಬಾಗಲಕೋಟೆ : ನಾಡಿನ ಶಕ್ತಿ ದೇವತೆ ಬಾದಾಮಿ ಬನಶಂಕರಿ ಜಾತ್ರಾ ಮಹೋತ್ಸವ ಇಂದಿನಿಂದ ನಿರಂತರ ಒಂದು ತಿಂಗಳು ಹಗಲು ರಾತ್ರಿ ನಡೆಯಲಿದ್ದು, ಈ ಜಾತ್ರೆ ಬನಶಂಕರಿ ಕ್ಷೇತ್ರದಲ್ಲಿ…
ತುಮಕೂರು:ಮುಂಬರುವ ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಿಂದ ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಸಹಕಾರ ಸಚಿವ ಕೆ ಎನ್…
ಬೆಂಗಳೂರು: ಇಂಧನ ನಿರ್ವಹಣೆ ಸೇರಿದಂತೆ ಹಲವು ಕಾರಣಗಳನ್ನ ಮುಂದಿಟ್ಟುಕೊಂಡು ವಿದ್ಯುತ್ ದರ ಪರಿಷ್ಕರಣೆಗೆ ಸಕಲ ಸಿದ್ದತೆ ನಡೆಸುತ್ತಿದೆ ಎನ್ನಲಾಗಿದೆ.ಜ್ಯದ ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಮೆಕ್ಕಾಂ, ಚೆಕ್ಕಾಂ…
ಬೆಂಗಳೂರು : ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಬುಧವಾರ ನಡೆದ ಕೆರೆ ತುಂಬಿಸುವ ಯೋಜನೆ ಯನ್ನು ಸಿಎಂ ಸಿದ್ದರಾಮಯ್ಯ ಅವರು ‘ಬಟನ್’ ಒತ್ತುವ ಮೂಲಕ ಉದ್ಘಾಟಿಸಿದಾಗ ಅವು ಚಾಲನೆ…
ಬೆಂಗಳೂರು:ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಮೇಲುಸ್ತುವಾರಿ ಸಮಿತಿಯ ನಾಲ್ವರು ಸದಸ್ಯರನ್ನು ಬದಲಾಯಿಸುವಂತೆ ಕೋರಿ ರಾಜ್ಯ ಸರ್ಕಾರದ ಜುಲೈ 12, 2023 ರ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಕ್ರಮವು…