Subscribe to Updates
Get the latest creative news from FooBar about art, design and business.
Browsing: KARNATAKA
ಚಿಕ್ಕಬಳ್ಳಾಪುರ : ವಿದ್ಯುತ್ ರಿಪೇರಿ ಎಂದು ಒಂದು ಊರಿನಿಂದ ಇನ್ನೊಂದು ಉರಿಗೆ ಹೋಗಿ ವಾಪಸ್ ಕಚೇರಿಗೆ ಆಗಮಿಸುವಾಗ ಕಾರು ನಿಯಂತ್ರಣ ತಪ್ಪಿ ರಸ್ತೆ ತಿರುವಿನಲ್ಲಿ ಪಲ್ಟಿಯಾಗಿದೆ. ಅದರ…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಸಂಬಂಧ ಸಚಿವ ಸ್ಥಾನಕ್ಕೆ ಬಿ ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದರು. ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ, ತಮ್ಮ ರಾಜೀನಾಮೆ ಪತ್ರವನ್ನು…
ಬೆಂಗಳೂರು: ಕನ್ನಡದ ರ್ಯಾಪ್ ಹಾಡುಗಾರ ಚೆಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ. ಹೀಗಾಗಿಯೇ ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಲಯಕ್ಕೆ ವಿಚ್ಚೇದನಕ್ಕಾಗಿ…
ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಮುಸ್ಲಿಂ ಸಮುದಾಯಗಳ ಕುರಿತಂತೆ ಅವಹೇಳನಾಕಾರಿ ಪೋಸ್ಟ್ ಅನ್ನು ಬಿಜೆಪಿಯ ಎಕ್ಸ್ ಕಾರ್ಪ್ ಖಾತೆಯಲ್ಲಿ ಹಂಚಿಕೊಂಡ ಆರೋಪದಲ್ಲಿ…
ದಾವಣಗೆರೆ: ಪ್ರಸಕ್ತ ಸಾಲಿಗೆ ಮೈಸೂರಿನ ರಂಗಾಯಣದ ಭಾರತೀಯ ರಂಗಶಿಕ್ಷಣ ತರಬೇತಿಗೆ ಡಿಪೆÇ್ಲೀಮಾ ಕೋರ್ಸ್ನ್ನು ನಡೆಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಂಗ ತರಬೇತಿ ಕೋರ್ಸ್ ಗೆ ಸೇರಬಯಸುವ…
ಧಾರವಾಡ: ಪ್ರಸಕ್ತ ಸಾಲಿನಲ್ಲಿ ನಿಗದಿ ಗ್ರಾಮದಲ್ಲಿರುವ ಸರಕಾರಿ ಕೈಗರಿಕಾ ತರಬೇತಿ ಸಂಸ್ಥೆಯಿಂದ ಎರಡು ವರ್ಷದ ಫಿಟ್ಟರ್ ಹಾಗೂ ಎಲೆಕ್ಟ್ರಿಷಿಯನ್ ವೃತ್ತಿಪರ ಕೋರ್ಸಗಳಲ್ಲಿ ತರಬೇತಿ ನೀಡಲು ಅರ್ಹ ವಿದ್ಯಾರ್ಥಿಗಳಿಂದ…
ಧಾರವಾಡ: ಸಮಾಜ ಕಲ್ಯಾಣ ಇಲಾಖೆಯು 2023-24 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರೆಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ ಮತ್ತು…
ಧಾರವಾಡ : ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2024-25 ನೇ ಸಾಲಿಗೆ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ ಖಾಲಿ ಇರುವ ಒಟ್ಟು 16 ಹುದ್ದೆಗಳಿಗೆ…
ಕಲಬುರ್ಗಿ : ಇಂದು ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಿದ್ದಾನೆ. ಇದೀಗ ಕಲ್ಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದ ಪೊಲೀಸ್ ಠಾಣೆಗೆ ಧಾರಾಕಾರ ಮಳೆಯಿಂದ…
ತುಮಕೂರು : ಶಾರ್ಟ್ ಸರ್ಕ್ಯೂಟ್ ನಿಂದ ಲೇಡೀಸ್ ಹಾಸ್ಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ತುಮಕೂರು ನಗರದ ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ…













