Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು: ಸ್ವಿಟ್ಸರ್ಲೆಂಡ್‌ನ ದಾವೋಸ್‌ನಲ್ಲಿ ಜನವರಿ 15ರಿಂದ 19ರವರೆಗೆ ನಡೆಯುವ “ವಿಶ್ವ ಆರ್ಥಿಕ ವೇದಿಕೆ-2024” ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಅವರ…
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 119 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 152 ಮಂದಿ ಗುಣಮುಖರಾಗಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಾಳೆ ಮಣಿಪುರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಲಿರುವಂತ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕುರಿತಂತೆ ಸಿಎಂ ಕಚೇರಿಯಿಂದ…
ಉಡುಪಿ : ಅಷ್ಟಮಠಗಳಲ್ಲಿ ಒಂದಾದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಪರ್ಯಾಯ ಪೀಠಾರೋಹಣ ಸಮಾರಂಭದಲ್ಲಿ ವಿಶ್ವದ ಆಧ್ಯಾತ್ಮಪ್ರಿಯರ ಗಮನವನ್ನು ಸೆಳೆಯುತ್ತಿದೆ. ಪುತ್ತಿಗೆ ಶ್ರೀಗಳು ತಮ್ಮ…
ಬೆಂಗಳೂರು: ದಿನಾಂಕ 13-01-2024 ರಿಂದ 17-01-2024 ರವರೆಗೆ CET-2024 ಅಪ್ಲಿಕೇಶನ್ ಲಭ್ಯವಿರುವುದಿಲ್ಲ. ಶಾಲಾ ಶಿಕ್ಷಣ ಇಲಾಖೆಯು ದಿನಾಂಕ 10-01-2024 ರ ಇಮೇಲ್‌ನಲ್ಲಿ SATS ಡೇಟಾಬೇಸ್ ಅನ್ನು ಹೊಸದಾಗಿ…
ದೇವದುರ್ಗ : ಸಮುದಾಯಗಳು ಸಮಾವೇಶಗಳ ಮೂಲಕ ಸಂಘಟಿಸಿ ಸಂವಿಧಾನದ ಹಕ್ಕುಗಳನ್ನು ಪಡೆಯಲು ಹೋರಾಡಬೇಕು.ಕುರುಬರು ಎಲ್ಲ ರಂಗಗಳಲ್ಲಿಯೂ ಮುಂದೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…
ಕೂಡಲಸಂಗಮ : ರಾಜಕೀಯ ಉದ್ದೇಶದಿಂದ ಕಾರವಾರ ಸಂಸದ ಅನಂತಕುಮಾರ ಹೆಗ್ಡೆಯವರು ರಾಜ್ಯದ ಮುಖ್ಯಮಂತ್ರಿಗಳಿಗೆ ಅಶ್ಲೀಲ ಪದಗಳನ್ನು ಬಳಸಿದ್ದರೆ, ಆ ಭಾಷೆ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಮುಖ್ಯಮಂತ್ರಿ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಪತ್ನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದಂತವರ ವಿರುದ್ಧ ಕಾಂಗ್ರೆಸ್ ನಿಂದ ದೂರು ನೀಡಲಾಗಿತ್ತು. ಈ ದೂರು ಆಧರಿಸಿ,…
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ದರ್ಜೆ-03 ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ ಅಂತಿಮ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆ್ಯಸಿಡ್ ಸಂತ್ರಸ್ತರಿಗೆ ನೆರವಾಗೋ ನಿಟ್ಟಿನಲ್ಲಿ ಮಹತ್ವದ ಕ್ರಮ ವಹಿಸಿದೆ. ಅದಕ್ಕಾಗಿ 2.5 ಲಕ್ಷದವರೆಗೆ ಸಹಾಯಧನ, ಸಾಲಸೌಲಭ್ಯಕ್ಕೆ ಆರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ವಾರ್ತಾ…