Browsing: KARNATAKA

ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೂ ಆದ್ಯ ಗಮನ ಹರಿಸಲಾಗುತ್ತಿದೆ. ಜೊತೆಗೆ ಕಳೆದ ಬಾರಿಯಂತೆ ಈ ಸಲವೂ ನವೋದ್ಯಮಗಳಿಗೆ…

ಬೆಂಗಳೂರು: 2032ರ ಹೊತ್ತಿಗೆ 1 ಟ್ರಿಲಿಯನ್ ಡಾಲರ್ ಜಿಡಿಪಿ ಸಾಧಿಸಲು ವಾರ್ಷಿಕ ಶೇ 15-16ರಷ್ಟು ಕೈಗಾರಿಕಾ ಬೆಳವಣಿಗೆ ಸಾಧಿಸುವ ಗುರಿ ನಮ್ಮದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.…

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಕರ್ನಾಟಕದ ಕರಾವಳಿ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗ ಮುಂದಿನ 5 ದಿನಗಳ ಕಾಲ ಕೆಲ ಜಿಲ್ಲೆಗಳಲ್ಲಿ…

ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಂದ್ರೆ ಟಿಇಟಿ ಪರೀಕ್ಷೆ ತೇರ್ಗಡೆ ಹೊಂದಿರುವುದು ಕಡ್ಡಾಯವಾಗಿದೆ. ಈ ಟಿಇಟಿ ಪರೀಕ್ಷೆಯನ್ನು ಜೂನ್.30ರಂದು ನಿಗಿದಿ ಪಡಿಸಲಾಗಿದೆ. ಇಂತಹ…

ಬೆಂಗಳೂರು: ರಾಜ್ಯದ ಮುಂಬರುವಂತ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ರಣತಂತ್ರ ರೂಪಿಸಿದೆ. ಇದಕ್ಕಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಉಪ ಸಮಿತಿಯನ್ನು ರಚಿಸಿ…

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಕಣ್ಣು ಕುಕ್ಕುವ ಹೆಡ್ ಲೈಟ್ ಅಳವಡಿಕೆಗೆ ಪೊಲೀಸ್ ಇಲಾಖೆ ಬ್ರೇಕ್ ಹಾಕಿದೆ. ಇನ್ಮುಂದೆ ಕಣ್ಣು ಕುಕ್ಕುವಂತ ಪ್ರಖರ ದೀಪ ಅಳವಡಿಸದಂತೆ ಎಚ್ಚರಿಸಿದೆ. ಒಂದು…

ಬೆಂಗಳೂರು: ರಾಜ್ಯಾಧ್ಯಂತ ಕನ್ನಡ ನಾಮಫಲಕವನ್ನು ಅಂಗಡಿ-ಮುಂಗಟ್ಟುಗಳಿಗೆ ಅಳವಡಿಸುವುದು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಹಾಕದೇ ಇದ್ರೆ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ, ದೂರು ನೀಡಬಹುದಾಗಿದೆ. ರಾಜ್ಯ ಸರ್ಕಾರದಿಂದ…

ಬೆಂಗಳೂರು: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ನಾಳೆ (ಜೂನ್ 20) ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ನಡೆಸಲಾಗುವುದು ಎಂದು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ…

ಬೆಂಗಳೂರು : ಜಮೀನಿನಲ್ಲಿರುವ ವಿದ್ಯುತ್‌ ಕಂಬ ಅಥವಾ ಟ್ರಾನ್ಸ್‌ಫಾರ್ಮರ್‌ಗೆ ಸರ್ಕಾರದಿಂದ ರೈತರಿಗೆ ಪರಿಹಾರ ನೀಡಲಾಗುತ್ತದೆ ಎಂಬ ಸುಳ್ಳು ಮಾಹಿತಿ ಇರುವ ವೀಡೀಯೋವನ್ನು ಸಾಮಾಜಿಕ ಜಾಲ ತಾಣದಲ್ಲಿ ಹರಿಬಿಟ್ಟವರ…

ಶಿವಮೊಗ್ಗ: ಇಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಅಖಾಡಕ್ಕೆ ಇಳಿದಿದ್ದಾರೆ. …