Browsing: KARNATAKA

ಬೆಂಗಳೂರು: ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್‌ಗೆ ಲಘು ಹೃದಯಾಘಾತವಾಗಿದೆ. ನಿನ್ನೆ ಸಂಜೆ ಮನೆಯಲ್ಲಿ ಜಿಮ್ ಮಾಡುತ್ತಿದ್ದಾಗ ಲಘು ಹೃದಯಾಘಾತವಾಗಿದ್ದು, ಶಾಸಕರನ್ನು ಕೂಡಲೇ ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.…

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ಶೇ 65ರಷ್ಟು ಸೀಟುಗಳನ್ನು ಕರ್ನಾಟಕದ ಮಕ್ಕಳಿಗೆ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಘೋಷಿಸಿದ್ದಾರೆ. ತಾಲೂಕಿನ ಸಂಗೊಳ್ಳಿ ರಾಯಣ್ಣ…

ಬೆಂಗಳೂರು:  ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಕ್ರಮೇಣ ಕಡಿಮೆಯಾಗುತ್ತಿದ್ದರೂ, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ಎಚ್ಚರಿಕೆ ವಹಿಸಲು ಸೂಚಿಸಿದೆ. ಬುಧವಾರ ಹೊರಡಿಸಿದ ಸುತ್ತೋಲೆಯಲ್ಲಿ, ಆರೋಗ್ಯ…

ಬೆಂಗಳೂರು:ಮುಳಬಾಗಲಿನ ಮಾಜಿ ಶಾಸಕ ಜಿ ಮಂಜುನಾಥ ಅವರು 2013ರ ಚುನಾವಣೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರದ ಮೂಲಕ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಜರುಗಿಸಲು ಸರಕಾರ…

ಬೆಂಗಳೂರು: ಜನವರಿ 18 ರಿಂದ 28 ರವರೆಗೆ ವಿಶ್ವ ಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ ಗಣರಾಜ್ಯೋತ್ಸವ 215ನೇ ಫಲಪುಪ್ಪ ಪ್ರದಶನವನ್ನು ಲಾಲ್‍ಬಾಗ್‍ನ ಗಾಜಿನಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು…

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ…

ಬೆಂಗಳೂರು: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ನಂತರ ಬಿಜೆಪಿ -ಜೆಡಿಎಸ್ ಸೀಟು ಹಂಚಿಕೆ ನಡೆಯಲಿದೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.ಈಗಾಗಲೇ ಸೀಟು ಹಂಚಿಕೆ ಕುರಿತು ಪ್ರಾಥಮಿಕ…

ಬೆಂಗಳೂರು : ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರಿನ ದೇವನಹಳ್ಳಿಯ ಏರೋಸ್ಪೇಸ್ ಸಿಟಿಯಲ್ಲಿ ಜ.19ರಂದು ನಡೆಯುವ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಈ…

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆಗೊಳಿಸಿ ಮಾತನಾಡಿದ…

ಬೆಂಗಳೂರೂ: : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, 2024-25ನೇ ಸಾಲಿನ ಮಾರ್ಚ್ / ಏಪ್ರಿಲ್ 2024ರ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.…