Browsing: KARNATAKA

ಒಣ ಹಣ್ಣುಗಳು ದೇಹಕ್ಕೆ ಎಷ್ಟು ಒಳ್ಳೆಯದು ಎಂದು ಎಲ್ಲರಿಗೂ ತಿಳಿದಿದೆ. ಬಾದಾಮಿಯು ತುಂಬಾ ಆರೋಗ್ಯಕರ ಮತ್ತು ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಆದರೆ ಬಾದಾಮಿ ತಿಂದರೆ ಸಾಲದು, ಆದರೆ ಇದು…

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತ ಮಹಿಳೆಯರಿಗೆ ಸೂಕ್ತ ನ್ಯಾಯ ದೊರಕಿಸಲು…

ಕೇಂದ್ರ ಸರ್ಕಾರ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಬಡ ಕುಟುಂಬಗಳಿಗಾಗಿ ಜಾರಿಗೆ ತಂದಿರುವ ಯೋಜನೆಯಾಗಿದೆ. ಈ…

ಬೆಂಗಳೂರು: ವಿವಾದದ ಬಳಿಕ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಚಿತ್ರ ತಂಡದ ಸಕ್ಸಸ್ ಪಾರ್ಟಿ ನಡೆಸಿದ್ದ ಜೆಟ್ ಲ್ಯಾಗ್ ರೆಸ್ಟೋ ಬಾರ್ ಪಬ್ ನ…

ಬೆಂಗಳೂರು: ಬೆಂಗಳೂರು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿನಲ್ಲಿ ಅಸಿಡ್ ದಾಳಿಗೊಳಗಾದ ಮಹಿಳೆಯರ ಪುನರ್ವಸತಿಗಾಗಿ ‘ಗೆಳತಿ ಯೋಜನೆ’ಯನ್ನು ಅನುμÁ್ಠನಗೊಳಿಸುತ್ತಿದ್ದು, ಸದರಿ ಯೋಜನೆಯಡಿ ಪ್ರತಿ…

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ಗಡಿಜಿಲ್ಲೆ ಚಾಮರಾಜನಗರದಲ್ಲಿ ಸಂಕ್ರಾತಿಯಂದು ಸಾವಿನ ಸರಮಾಲೆಯಾಗಿದ್ದು ಸಂತೆಮರಳ್ಳಿ ಠಾಣಾ ವ್ಯಾಪ್ತಿಯ ಪೊಲೀಸರು ದಾಳಿ ಮಾಡಿದ ಭೀತಿಯಲ್ಲಿ ಓಡಿದ ವೇಳೆ ಮೃತಪಟ್ಟ ಘಟನೆ…

ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ಕೊಂಕಣ್ ರೈಲ್ವೆ ಡಿಸೆಂಬರ್ ಒಂದೇ ತಿಂಗಳಲ್ಲಿ 1.95 ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದೆ. ರೈಲುಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸುತಿದ್ದ…

*ಉಮಾ ಬೆಂಗಳೂರು: ರಾಜ್ಯದ ಪೊಲೀಸರಿಗೆ ಸಿಹಿ ಸುದ್ದಿಯನ್ನು ಸಿಎಂ ಸಿದ್ದರಾಮಯ್ಯ ಅವರು ನೀಡಿದ್ದಾರೆ. ಅವರು ಇಂದು ನಗರದಲ್ಲಿ ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಪೊಲೀಸ್ ಇಲಾಖೆಗೆ…

ಅಯೋಧ್ಯೆಯಲ್ಲಿ ಶ್ರೀರಾಮನ ದೇವಸ್ಥಾನ ಪ್ರತಿಷ್ಠಾಪನೆ ಕಾರಣ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಸೂಚನೆಯನ್ನು ಕೇಂದ್ರ ಗುಪ್ತಚರ ಇಲಾಖೆ ಸೂಚನೆ ನೀಡಿದೆ. ಬೆಂಗಳುರು ನಗರ ಸೇರಿ ರಾಜ್ಯದ ಎಲ್ಲಾ ಕಡೆಗಳಲ್ಲಿ…

ಬೆಂಗಳೂರು : ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ತಿಳಿ ಹೇಳಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ…