Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು: ರಾಜ್ಯ ಜೆಡಿಎಸ್ ನ ಮಹಿಳಾ ಘಟಕದ ಅಧ್ಯಕ್ಷೆಯಾಗಿ ರಶ್ಮಿ ರಾಮೇಗೌಡ ಅವರು ಅಧಿಕಾರ ಸ್ವೀಕರಿಸಿದರು. ಇಂದು ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದಂತ ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ…
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿತ್ತು. ಇದು ನಿಜವೋ ಇಲ್ಲವೋ ಎನ್ನುವ ಬಗ್ಗೆ ಎಫ್ಎಸ್ಎಲ್ ತನಿಖೆಗೆ ವೀಡಿಯೋ ದೃಶ್ಯಾವಳಿಯನ್ನು ಕಳುಹಿಸಿಕೊಡಲಾಗಿತ್ತು. ಈ ತನಿಖೆಯ ವರದಿಯನ್ನು ಇನ್ನೂ…
ಚಾಮರಾಜನಗರ: ಜಿಲ್ಲೆಯ ಇತಿಹಾಸ ಪ್ರಸಿದ್ಧ ಬಿಳಿಗಿರಿ ರಂಗನ ಬೆಟ್ಟದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಬಿಸಿಲ ಬೇಗೆಯ ಜೊತೆಗೆ ಬೀಸುವ ಗಾಳಿಯಿಂದಾಗಿ ಕಾಳ್ಗಿಚ್ಚು ಬಿಳಿಗಿರಿರಂಗನ ಬೆಟ್ಟದ ದುರ್ಗಮ ಅರಣ್ಯ ಪ್ರದೇಶಕ್ಕೂ…
ರಾಯಚೂರು: ಶ್ರೀಶೈಲದ ಮಲ್ಲಿಕಾರ್ಜನ ದೇವರ ಜಾತ್ರೆಗೆ ತೆರಳುವಂತ ಭಕ್ತರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 225 ಹೆಚ್ಚುವರಿ ವಿಶೇಷ ಬಸ್ ಸಂಚಾರದ…
ಬೆಂಗಳೂರು: ನಗರದ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ದಿನಕ್ಕೊಂದು ಸ್ಪೋಟಕ ಮಾಹಿತಿಗಳು ಲಭ್ಯವಾಗುತ್ತಿವೆ. ಇದೀಗ ಬಾಂಬ್ ಇಟ್ಟಂತ ಬಾಂಬರ್ ಬಸ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 5 ರಂದು ಬೆಳಿಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಮತ್ತಿತರ ವಿಷಯಗಳ ಕುರಿತು ಜಿಲ್ಲಾ ಉಸ್ತುವಾರಿ…
ಬೆಂಗಳೂರು: ಮುಂಬರುವಂತ ಲೋಕಸಭಾ ಚುನಾವಣೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಮಂಜುನಾಥ್ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗುತ್ತಿದೆ. ಆದರೇ ಈ ಕುರಿತಂತೆ ಅವರ ಮಾವ ಹಾಗೂ ಮಾಜಿ…
ನಿಮ್ಮ ಸರ್ಕಾರವೇ ವಾಸಿ, ಈ ಕಾಂಗ್ರೆಸ್ ಸರ್ಕಾರದಲ್ಲಿ 50% ಕಮೀಷನ್ ಅಂತ ಗುತ್ತಿಗೆದಾರರು ಹೇಳ್ತಿದ್ದಾರೆ- ಶಾಸಕ ಯತ್ನಾಳ್
ವಿಜಯಪುರ: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಶೇ.50ರಷ್ಟು ಕಮೀಷನ್ ದಂಧೆ ನಡೆಯುತ್ತಿದೆ. ನಮ್ಮ ವಿರುದ್ಧ ಆರೋಪ ಮಾಡಿದ ಸರ್ಕಾರದಲ್ಲೇ ಅದಕ್ಕಿಂತ ಹೆಚ್ಚು ದಂಧೆ ನಡೆಯುತ್ತಿದೆ ಎಂಬುದಾಗಿ ಶಾಸಕ ಬಸನಗೌಡ…
ಬೆಂಗಳೂರು: ರಾಜ್ಯವನ್ನು 2032ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ ಹೆಗ್ಗುರಿಯನ್ನು ಸರಕಾರ ಇಟ್ಟುಕೊಂಡಿದ್ದು, ಇದಕ್ಕಾಗಿ ಉದ್ಯಮ ವಲಯದಲ್ಲಿ ಅಸಾಂಪ್ರದಾಯಿಕ ಕ್ಷೇತ್ರಗಳತ್ತ ಗಮನಹರಿಸಲಾಗುತ್ತಿದೆ. ಇದರಿಂದ…
ಬೆಂಗಳೂರು : ಯಾವುದೇ ಸರ್ಕಾರ ಬಂದರೂ ರಾಜಕೀಯದವರ ಸಹವಾಸ ಮಾಡಬೇಡಿ. ರಾಜಕೀಯದಿಂದರ ದೂರವಿರಿ. ಗುತ್ತಿಗೆದಾರರಿಗೆ ಅಧಿಕಾರಿಗಳ ಮತ್ತು ರಾಜಕಾರಣಿಗಳ ಕಿರುಕುಳ ಇರುವುದು ನನ್ನ ಗಮನದಲ್ಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್…