Browsing: KARNATAKA

ತುಮಕೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ಸಂಭವಿಸಿದ್ದು ತುಮಕೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಪತಿ ಪತ್ನಿಯ ನಡುವೆ ಗಲಾಟೆ ಶುರುವಾಗಿದೆ ಗಲಾಟೆ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ…

ಶಿವಮೊಗ್ಗ : ಹೊಲದಲ್ಲಿ ಬೆಳೆದಿದಂತಹ ಅಣಬೆಯನ್ನು ತಂದು ಸಾಂಬಾರು ಮಾಡಿ ಸೇವಿಸಿದ ಐವರು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿ ಎಂಬ ಗ್ರಾಮದಲ್ಲಿ…

ಬೆಂಗಳೂರು : ಮೈಸೂರಿನ ಕೆ ಆರ್ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣಗೂ ಕೂಡ ಬಂಧನದ ಭೀತಿ ಎದುರಾಗಿದ್ದರಿಂದ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ…

ಬೆಂಗಳೂರು : ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ ಡ್ರೈವ್‌ ಹಂಚಿಕೆ ಮಾಡಿದ ಪ್ರಕರಣ ಸಂಬಂಧ ಎಸ್‌ ಐಟಿ ಅಧಿಕಾರಿಗಳು ಇದೀಗ ಮತ್ತೊಬ್ಬ ಆರೋಪಿ ಚೇತನ್‌…

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಪ್ರತಿ ತಿಂಗಳು ಒಂದು ದಿನವನ್ನು ಕಾಂಗ್ರೆಸ್ ಕಾರ್ಯಕರ್ತರ ಕುಂದುಕೊರತೆಗಳನ್ನು ಆಲಿಸಲು ಮೀಸಲಿಡಲಿದ್ದಾರೆ, ಇದು ಕೇಡರ್ ಆಧಾರಿತ ಘಟಕವಾಗುವ…

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಎಲ್ಲರ ಜೀವನದಲ್ಲೂ ಕೂಡ ಹಣಕಾಸಿನ ಸಮಸ್ಯೆಗಳು ಪದೇ…

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದ ಮಹಿಳೆಯೊಬ್ಬರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ…

ಬೆಂಗಳೂರು: ಓಲಾ, ಉಬರ್ ಆಟೋಗಳ ಪ್ರಯಾಣಕ್ಕೆ ಶೇ.5ರಷ್ಟು ಸೇವಾ ಶುಲ್ಕವನ್ನು ರಾಜ್ಯ ಸರ್ಕಾರ ನಿಗದಿ ಪಡಿಸಿತ್ತು. ಆದ್ರೇ ಇದು ಕಡಿಮೆ, ಇದಕ್ಕಿಂತ ಹೆಚ್ಚು ನಿಗಧಿ ಪಡಿಸೋ ನಿಟ್ಟಿನಲ್ಲಿ,…

ಬೆಂಗಳೂರು: ಎಂಎಲ್ಸಿ ಟಿಕೆಟ್ಗಾಗಿ ತೀವ್ರ ಲಾಬಿ ನಡೆಯುತ್ತಿರುವ ಮಧ್ಯೆ, ಪಕ್ಷಕ್ಕೆ ನಿಷ್ಠರಾಗಿರುವ ಮತ್ತು ಸಂಘಟನಾತ್ಮಕವಾಗಿ ಸಕ್ರಿಯರಾಗಿರುವವರನ್ನು ಆಯ್ಕೆ ಮಾಡುವಂತೆ ಕಾಂಗ್ರೆಸ್ ನಾಯಕರ ಒಂದು ವಿಭಾಗವು ಮುಖ್ಯಮಂತ್ರಿ ಸಿದ್ದರಾಮಯ್ಯ…

ಬೆಂಗಳೂರು: ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಚುನಾವಣಾ ಫಲಿತಾಂಶದ ನಂತರ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇರಬಹುದು ಎಂದರು. “ನೀವು ಮುಖ್ಯಮಂತ್ರಿಯನ್ನು ಕೇಳಬೇಕು.ಆದರೆ ಯಾರೂ…