Browsing: KARNATAKA

ರಾಮನಗರ : ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ 6ನೇ ಗ್ಯಾರಂಟಿ ಘೋಷಣೆ ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷಿö್ಮÃ ಹೆಬ್ಬಾಳ್ಕರ್ ಅವರು…

ಬೆಂಗಳೂರು: 2024-25ನೇ ಸಾಲಿನ ಆಯವ್ಯಯದಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸಭೆಯ ಅಧಿವೇಶನದಲ್ಲಿ…

ಬೆಂಗಳೂರು : ನಿನ್ನೆ ಹಿಂದುಳಿದ ಆಯೋಗವು ಜಾತಿಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು ಇದಕ್ಕೆ ಪ್ರಬಲ ಸಮುದಾಯಗಳು ವಿರೋಧಪಕ್ಷಪಡಿಸುತ್ತಿದ್ದು ಇದೀಗ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕೂಡ ಒಂಬತ್ತು…

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 7…

ಕುಲದೇವತೆಗೆ ಒಲವು ತೋರುವ ಮಣ್ಣು : ನಮ್ಮಲ್ಲಿ ಹಲವರಿಗೆ ಕುಲದೈವದ ಯೋಗ್ಯತೆಯ ಅರಿವಿದೆ. ಕುಲದೇವರ ಕೃಪೆಯಿಂದ ಅನೇಕ ಕುಟುಂಬಗಳು ನೆಮ್ಮದಿಯಿಂದ ಬದುಕುತ್ತಿವೆ. ಇದೇ ಸಂದರ್ಭದಲ್ಲಿ ಕುಲದೇವತೆಯ ಕೃಪೆಗೆ ಪಾತ್ರರಾಗದೆ ಹಲವು…

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಅಡುಗೆ ಮನೆ ಕೆಲಸಕ್ಕೆ ಕೊನಯೇ ಇಲ್ಲ ಬಿಡಿ. ಇದೊಂತರ ನಿರಂತರವಾದ ಕೆಲಸ. ಒಂದು ಕೆಲಸ ಆಯ್ತು ಎನ್ನುವಾಗ ಮತ್ತೊಂದು ಕೆಲಸ ಬಂದೇ ಬಿಡುತ್ತದೆ. ಎಷ್ಟೇ ಕೆಲಸ…

ಕೊಡಗು : ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸಮೀಪದ ಮುವತ್ತೊಕ್ಲುವಿನಲ್ಲಿ ನಿನ್ನೆಸಂಜೆ ನಡೆದಿದೆ.…

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಗಂಧವನ್ನು ವಶೀಕರಣ, ತಂತ್ರ ಮಂತ್ರ ಪ್ರಯೋಗಕ್ಕೆ ಅಷ್ಟಗಂಧವನ್ನು…

ಬೆಂಗಳೂರು : ಪಿ ಡಿ ಎಸ್ ಪಡಿತರ ವಿತರಕರ ಬಹುಕಾಲದ ಬೇಡಿಕೆಯನ್ನು ಇದೀಗ ರಾಜ್ಯ ಸರ್ಕಾರ ಈಡೇರಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ,ಫಲಾನುಭವಿಗಳಿಗೆ ನೀಡುವ ಒಂದು ಕೆಜಿ ಅಕ್ಕಿಯ ಪಿಡಿಎಸ್…

ಬಳ್ಳಾರಿ : ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ಕೈ ಕೊಟ್ಟು ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರ್ಪಡೆಯಾಗಿದ್ದಾರೆ. ಇದೀಗ ಇದರ ಬೆನ್ನಲ್ಲೇ ಗಂಗಾವತಿ ಕ್ಷೇತ್ರದ ಕೆ ಆರ್…