Subscribe to Updates
Get the latest creative news from FooBar about art, design and business.
Browsing: KARNATAKA
ನವದೆಹಲಿ: ಲೋಕಸಭಾ ಚುನಾವಣೆ ಮುಗಿದ ನಂತರ, ಕೆಲವೊಮ್ಮೆ ರಾಹುಲ್ ಗಾಂಧಿ ಮತ್ತು ಕೆಲವೊಮ್ಮೆ ವಿಶ್ವದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಎಲೋನ್ ಮಸ್ಕ್ ಇವಿಎಂಗಳ ನ್ಯಾಯಸಮ್ಮತತೆಯ ಬಗ್ಗೆ ಪ್ರಶ್ನೆಗಳನ್ನು…
ಬೆಂಗಳೂರು: ಗುಣಮಟ್ಟದ ಶಿಕ್ಷಣ ಎಂದರೆ ಕೇವಲ ಅಂಕಗಳಿಕೆಯಲ್ಲ, ವೈಜ್ಞಾನಿಕತೆ, ಸಾಮಾಜಿಕ ಸಮಾನತೆ, ನೈತಿಕ ಮೌಲ್ಯಗಳನ್ನು ಬಿತ್ತಬೇಕು. ಶಿಕ್ಷಣವನ್ನು ಪೆÇ್ರೀತ್ಸಾಹಿಸಲು ಸರ್ಕಾರವು ಎಲ್ಲಾ ರೀತಿಯ ನೆರವನ್ನು ನೀಡಲಿದೆ. ಖಾಸಗಿ…
ಬೆಂಗಳೂರು: ಶೀಘ್ರವೇ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಸುಳಿವು ನೀಡಿದ್ದಾರೆ. ಅವರು ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಡೀಸೆಲ್ ದರ…
ಬೆಂಗಳೂರು: ವಿಧಾನ ಸಭಾ ಕ್ಷೇತ್ರದಿಂದ, ಶಿಕ್ಷಕರ ಕ್ಷೇತ್ರದಿಂದ ಹಾಗೂ ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ಚುನಾಯಿತರಾಗಿರುವ ಒಟ್ಟು 17 ಶಾಸಕರುಗಳು ಜೂನ್ 24 ರಂದು…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಮ್ಮ ಸನಾತನ ಧರ್ಮದಲ್ಲಿ ಲವಂಗವನ್ನು ಅತ್ಯಂತ ಪವಿತ್ರ.…
ಬೆಂಗಳೂರು: ಸೌದಿ ಅರೇಬಿಯಾದಲ್ಲಿ ತೀವ್ರ ಬಿಸಿಗಾಳಿಯಿಂದಾಗಿ ಸಾವನ್ನಪ್ಪಿದ ನೂರಾರು ಹಜ್ ಯಾತ್ರಿಕರಲ್ಲಿ ಇಬ್ಬರು ಬೆಂಗಳೂರಿಗರೂ ಸೇರಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ಇಸ್ಲಾಂನ ಪವಿತ್ರ ಸ್ಥಳದ ಬಳಿ ತಾಪಮಾನವು…
ಬೆಂಗಳೂರು: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಇಂದು ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ನಡೆಸಲಾಗುವುದು ಎಂದು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್ ಅವರು…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಿಕ್ಕಪ್ಪನೇ ಮೂರು ವರ್ಷದ ಮಗುವನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯಲ್ಲಿ…
ಬೆಂಗಳೂರು: ಮಂಗಳವಾರ ನಗರದಲ್ಲಿ ರಾಂಗ್ ಸೈಡ್ ಚಾಲನೆಗಾಗಿ ವಾಹನ ಬಳಕೆದಾರರ ವಿರುದ್ಧ ಒಟ್ಟು ೨೮೪ ಪ್ರಕರಣಗಳನ್ನು ದಾಖಲಿಸಲಾಗಿದೆ. ರಾಂಗ್ ಸೈಡ್ ಡ್ರೈವಿಂಗ್, ದೋಷಯುಕ್ತ ನಂಬರ್ ಪ್ಲೇಟ್ ಹೊಂದಿರುವ…
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಸಂಬಂಧಪಟ್ಟ ತಾಲ್ಲೂಕುಗಳ ಪರಿಶಿಷ್ಟ…












