Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು : ಮಂಡ್ಯದ ಬೆಳ್ಳಿ ಪರ್ವ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರು ಮಹಿಳೆಯರ ಕುರಿತಂತೆ ಅವಹೇಳನ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕುರಿತಾಗಿ ರಾಜ್ಯ ಮಹಿಳಾ…
ಬೆಳಗಾವಿ : ಸಾಮಾನ್ಯವಾಗಿ ದಕ್ಷಿಣ ಕರ್ನಾಟಕದ ಭಾಗದಲ್ಲಿ ಚಿಕ್ಕಮಂಗಳೂರು ಶಿವಮೊಗ್ಗ ಹಾಸನದಲ್ಲಿ ಕಾಡಾನೆಗಳು ನಾಡಿಗೆ ಬರುವುದು ಸಾಮಾನ್ಯವಾಗಿದೆ. ಆದರೆ ಉತ್ತರ ಕರ್ನಾಟಕದ ಬೆಳಗಾವಿಯಲ್ಲಿ ಇಂದು ಬೆಳ್ಳಂಬೆಳ್ಳಿ ಕಾಡಾನೆ…
ಬೆಂಗಳೂರು : ವಿಜಯಪುರದ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿಂದೂ ಧರ್ಮದ ಫೈರ್ ಬ್ರಾಂಡ್ ಎಂದೇ ಅವರನ್ನು ಕರೆಯಲಾಗುತ್ತದೆ. ಏಕೆಂದರೆ ಹಿಂದೂ ಧರ್ಮಕ್ಕೆ ಹಾಗೂ…
ರಾಮನಗರ : ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ 6ನೇ ಗ್ಯಾರಂಟಿ ಘೋಷಣೆ ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷಿö್ಮÃ ಹೆಬ್ಬಾಳ್ಕರ್ ಅವರು…
ಬೆಂಗಳೂರು: 2024-25ನೇ ಸಾಲಿನ ಆಯವ್ಯಯದಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸಭೆಯ ಅಧಿವೇಶನದಲ್ಲಿ…
ಬೆಂಗಳೂರು : ನಿನ್ನೆ ಹಿಂದುಳಿದ ಆಯೋಗವು ಜಾತಿಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು ಇದಕ್ಕೆ ಪ್ರಬಲ ಸಮುದಾಯಗಳು ವಿರೋಧಪಕ್ಷಪಡಿಸುತ್ತಿದ್ದು ಇದೀಗ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕೂಡ ಒಂಬತ್ತು…
ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 7…
ಕುಲದೇವತೆಗೆ ಒಲವು ತೋರುವ ಮಣ್ಣು : ನಮ್ಮಲ್ಲಿ ಹಲವರಿಗೆ ಕುಲದೈವದ ಯೋಗ್ಯತೆಯ ಅರಿವಿದೆ. ಕುಲದೇವರ ಕೃಪೆಯಿಂದ ಅನೇಕ ಕುಟುಂಬಗಳು ನೆಮ್ಮದಿಯಿಂದ ಬದುಕುತ್ತಿವೆ. ಇದೇ ಸಂದರ್ಭದಲ್ಲಿ ಕುಲದೇವತೆಯ ಕೃಪೆಗೆ ಪಾತ್ರರಾಗದೆ ಹಲವು…
ಕೆಎನ್ಎನ್ಡಿಜಿಟಲ್ಡೆಸ್ಕ್: ಅಡುಗೆ ಮನೆ ಕೆಲಸಕ್ಕೆ ಕೊನಯೇ ಇಲ್ಲ ಬಿಡಿ. ಇದೊಂತರ ನಿರಂತರವಾದ ಕೆಲಸ. ಒಂದು ಕೆಲಸ ಆಯ್ತು ಎನ್ನುವಾಗ ಮತ್ತೊಂದು ಕೆಲಸ ಬಂದೇ ಬಿಡುತ್ತದೆ. ಎಷ್ಟೇ ಕೆಲಸ…
ಕೊಡಗು : ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸಮೀಪದ ಮುವತ್ತೊಕ್ಲುವಿನಲ್ಲಿ ನಿನ್ನೆಸಂಜೆ ನಡೆದಿದೆ.…