Browsing: KARNATAKA

ರಾಯಚೂರು : ರಾಯಚೂರಲ್ಲಿ ಘೋರ ಘಟನೆ ಒಂದು ನಡೆದಿದ್ದು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ಏಕಾಏಕಿ ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ರಾಯಚೂರಿನ ದೇವದುರ್ಗ ತಾಲೂಕಿನ ಗಬ್ಬೂರಿನಲ್ಲಿ ನಡೆದಿದೆ.…

ಬೆಂಗಳೂರು : ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆಯರಿಬ್ಬರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೊಮ್ಮವಾರ…

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸೋದ್ಯಮ ಹಾಗೂ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.…

ಬೆಂಗಳೂರು : ಸೇವೆಯಲ್ಲಿದ್ದಾಗಲೇ ಮೃತಪಟ್ಟ ಸರ್ಕಾರಿ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ನೇಮಕಾತಿ ಮಾಡಲು ಕಛೇರಿ ಹಂಚಿಕೆ ಮಾಡುವ ಬಗ್ಗೆ ರಾಜ್ಯ…

ಬೆಂಗಳೂರು : ವಸತಿ ಸಚಿವ ಜಮೀರ್ ಅಹ್ಮದ್ ನಿವಾಸಕ್ಕೆ ಮುತ್ತಿಗೆ ಯತ್ನಿಸಿದ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಸೇರಿದಂತೆ ಹಲವು ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.…

ನವದೆಹಲಿ : ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಅವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಟ್ವೀಟರ್…

ಕತಾರ್ : ಸೋಮವಾರ ರಾತ್ರಿ ಪಶ್ಚಿಮ ಏಷ್ಯಾದಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಪ್ರತೀಕಾರದ ದಾಳಿ ನಡೆಸಿತು. ಪಶ್ಚಿಮ ಏಷ್ಯಾದಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು…

ಮೈಸೂರು :ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 5,000 ರಿಂದ 30,000 ಕ್ಯೂಸೆಕ್ಸ್ ಗೂ…

ನವದೆಹಲಿ : ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ರಾಜ್ಯದ…

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರೇ ಗಮನಿಸಿ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆಯನ್ನು ಜೂನ್ 30ರೊಳಗೆ ಪೂರ್ಣಗೊಳಿಸುವಂತೆ ಶಾಲಾ ಶಿಕ್ಷಣ…