Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ತೀವ್ರ ಅಡುಗೆ ಅನಿಲ (LPG) ಅಭಾವವನ್ನು ಖಂಡಿಸಿ ಹಾಗೂ ಸಮರ್ಪಕವಾಗಿ ಗ್ಯಾಸ್ ಸಿಲಿಂಡರ್ ಪೂರೈಸುವಂತೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವತಿಯಿಂದ…
ಬೆಂಗಳೂರು: ರಾಜಧಾನಿಯಿಂದ ಬೀದರ್ ಮತ್ತು ಕಲಬುರಗಿಗೆ ವೈಮಾನಿಕ ಸೇವೆ ಆರಂಭಿಸುವ ಬಗ್ಗೆ ವಿಮಾನಯಾನ ಸಂಸ್ಥೆಗಳು ಇದೇ 23ರೊಳಗೆ ತಮ್ಮ ಪ್ರಸ್ತಾವನೆ ಸಲ್ಲಿಸಬೇಕು. ಇದರ ಬಗ್ಗೆ ಮುಂದಿನ ಸಭೆಯಲ್ಲಿ ಅಂತಿಮ…
ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯ ಮುಂಬಡ್ತಿ (ಪದೋನ್ನತಿ) ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ನಡೆಸಲು ಮುಂದಾಗಿರುವ ನಿರ್ಧಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕೆಂಡಾಮಂಡಲವಾಗಿದೆ.…
ಬಳ್ಳಾರಿ: ಅಧಿಕಾರಿಗಳ ಸತತ ಕಿರುಕುಳಕ್ಕೆ ಬೇಸತ್ತು ಕೃಷಿ ಇಲಾಖೆಯ ಗುತ್ತಿಗೆ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಗೌರಿಪುರದಲ್ಲಿ ನಡೆದಿದೆ. ಘಟನೆಯ ವಿವರ: ಕೃಷಿ…
ರಾಜ್ಯದಲ್ಲಿ ಬಿ.ಎಡ್ ಕಾಲೇಜುಗಳ ಶುಲ್ಕ ಹೆಚ್ಚಳಕ್ಕೆ ಸರ್ಕಾರದ ನಿರ್ಧಾರ; ಶೀಘ್ರವೇ ವಿವಿಗಳಲ್ಲಿ ಏಕರೂಪ ವೇಳಾಪಟ್ಟಿ ಜಾರಿ
ಬೆಂಗಳೂರು: ರಾಜ್ಯದ ಬಿ.ಎಡ್ (B.Ed) ಕಾಲೇಜುಗಳ ಶುಲ್ಕವನ್ನು ಈ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕರಿಸಲು ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.…
ಒಂದು ವೇಳೆ ಯಾರಾದರೂ ನಿಮಗೆ ತಿಳಿಯದೆ ಮೋಸವನ್ನು ಮಾಡಿ ಆಸ್ತಿಯನ್ನು ತೆಗೆದುಕೊಂಡಿದ್ದರೆ, ಯಾರಾದರೂ ನಿಮ್ಮ ವಿರುದ್ಧ ಆಸ್ತಿಯ ವಿಚಾರವಾಗಿ ಕೋರ್ಟ್ ಅಲ್ಲಿ ಕೇಸ್ ಹಾಕಿದ್ದರೆ ಹಾಗೂ ಅದರಿಂದ…
ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳವೊಂದು ವಿಕೋಪಕ್ಕೆ ಹೋಗಿ ವ್ಯಕ್ತಿಯೊಬ್ಬರ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ ಎಂದು ಸೋಮವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.…
ಬೆಂಗಳೂರು: ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಗೆ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಆ ಮೂಲಕ ಮುಡಾ ಹಗರಣದಲ್ಲಿ ಮಾಜಿ ಆಯುಕ್ತ ಜಿ.ಟಿ…
ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಪೊಲೀಸ್ ಇಲಾಖೆ ಸಜ್ಜಾಗಿದೆ. ಇತ್ತೀಚೆಗೆ ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುವುದು ಮತ್ತು…
ಬೆಂಗಳೂರು: ಬಾಸ್ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ಬಾಸ್ ಸಿನಿಮಾಗೆ ನಟ ದರ್ಶನ್ ಪರ ವಕೀಲರಿಂದ ನೋಟಿಸ್ ನೀಡಲಾಗಿದೆ. ಅದರಲ್ಲಿ ಬಾಸ್ ಸಿನಿಮಾಗೆ ಸೆನ್ಸಾರ್ ಮಾಡಬಾರದೆಂದು ವಕೀಲರು ಸೂಚಿಸಿದ್ದಾರೆ.…














