Browsing: KARNATAKA

ವಿಜಯಪುರ : ವಿಜಯಪುರದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಕೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರ…

ಕಲಬುರ್ಗಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಸಂಸದ ಇ ತುಕಾರಾಮ ಹಾಗೂ ಶಾಸಕರಾದಂತಹ…

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಸಂಸದ ಇ ತುಕಾರಾಂಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದು, ಬಳ್ಳಾರಿಯ…

ಚಿಕ್ಕಬಳ್ಳಾಪುರ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಸದ ಇ ತುಕಾರಾಂ, ಮಾಜಿ ಸಚಿವ ಬಿ.ನಾಗೇಂದ್ರ ಶಾಸಕರಾದಂತಹ…

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರ ಕೊಲೆ ನಡೆದಿದ್ದು, ಕೇವಲ ಮೊಬೈಲ್ ವಿಚಾರಕ್ಕೆ ಜಗಳ ಉಂಟಾಗಿ ಸ್ವಂತ ಅಣ್ಣನ ಮಗನನ್ನೇ ಚಿಕ್ಕಪ್ಪನೊಬ್ಬ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ…

ಕಲಬುರ್ಗಿ : ನಿನ್ನೆ ತಾನೆ ಕಲ್ಬುರ್ಗಿಯ ಶಹಾಬಜಾರ್ ನಲ್ಲಿ ಪತ್ನಿಯ ಶೀಲ ಶಂಕಿಸಿ ಪತಿಯೊಬ್ಬ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದ. ಈ ಘಟನೆ ಮಾಸುವ ಮುನ್ನವೇ…

ಕೋಲಾರ : ಬಾರ್ ಮಾಲೀಕರೊಬ್ಬರ ಬಳಿ 20 ಸಾವಿರ ಲಂಚ ಸ್ವೀಕರಿಸುವಾಗ ಪಿಎಸ್ಐ ಹಾಗು ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ…

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳ್ಳಂಬೆಳಗ್ಗೆ ಬಳ್ಳಾರಿಯಲಿರುವ ಸಂಸದ ಇ ತುಕಾರಾಂ ಹಾಗೂ ಕಾಂಗ್ರೆಸ್…

ಬೆಂಗಳೂರು: ಮಾರಣಾಂತಿಕ ರಕ್ತದ ಕ್ಯಾನ್ಸರ್‌ಗೆ ತುತ್ತಾಗಿದ್ದ 3 ವರ್ಷದ ಪುಟ್ಟ ಬಾಲಕಿಗೆ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್‌ ಆಸ್ಪತ್ರೆ ಯಶಸ್ವಿಯಾಗಿ ಚಿಕಿತ್ಸೆ ನೀಡಿದ್ದು, ಮಗುವು ಅಪಾಯದಿಂದ ಪಾರಾಗಿದೆ. ಈ…

ಮಂಡ್ಯ : ನಿನ್ನೆ ಮಂಡ್ಯ ಜಿಲ್ಲೆಯ ನಂಜನಗೂಡು ತಾಲೂಕಿನ ಕೂತ್ತುನಹಳ್ಳಿ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ ಮಗಳ ಶವ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, CET ಯಲ್ಲಿ…