Browsing: KARNATAKA

ಬೆಂಗಳೂರು : ಈಗಾಗಲೇ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಆಗುತ್ತಿರುವ ಹಿನ್ನೆಲೆ, ಬೆಂಗಳೂರು ಜನ ತತ್ತರಿಸಿ ಹೋಗಿದ್ದು, ಇದರ ಬೆನ್ನಲ್ಲೆ, ಇದೀಗ ಅಡುಗೆ ಎಣ್ಣೆ ಅಂಗಡಿಗಳು ಕೂಡ…

ಯಾದಗಿರಿ: ಜಿಲ್ಲೆಯ ಗುರುಮಠಕಲ್ ಪಟ್ಟಣದ ಸರ್ಕಾರಿ ವಿದ್ಯಾರ್ಥಿನಿಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನ ಕಲಕುವ ಘಟನೆ ನಡೆದಿದೆ. ಮೃತರ ವಿವರ: ಗುರುಮಠಕಲ್…

ಕೊಪ್ಪಳ/ಕಲಬುರಗಿ: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮವಾಗಿ ರಾಜ್ಯದಲ್ಲಿ ವಾಣಿಜ್ಯ (Commercial) ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಇದರಿಂದ ಕಂಗಾಲಾಗಿರುವ ಹೋಟೆಲ್ ಮಾಲೀಕರು…

ಬೆಂಗಳೂರು : ಸನ್ನಡತೆ ಆಧಾರದ ಮೇಲೆ ರಾಜ್ಯ ಸರ್ಕಾರವು ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ಜೈಲುಗಳಿಂದ ಮೂವರು ಮಹಿಳೆಯರೂ ಸೇರಿದಂತೆ 30ಕೈದಿಗಳಿಗೆ ಬಿಡುಗಡೆ ಭಾಗ್ಯ ದೊರೆತಿದೆ. ರಾಜ್ಯಪಾಲರ…

ಗದಗ: ರಾಜ್ಯದಲ್ಲಿ ಎದುರಾಗಿರುವ ಎಲ್‌ಪಿಜಿ ಸಿಲಿಂಡರ್ ಬಿಕ್ಕಟ್ಟು ಈಗ ಮಠ-ಮಾನ್ಯಗಳ ಅನ್ನದಾಸೋಹಕ್ಕೂ ಅಡ್ಡಿಯಾಗಿದೆ. ಗದಗ ನಗರದ ಪ್ರಸಿದ್ಧ ತೋಂಟದಾರ್ಯ ಮಠಕ್ಕೆ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದ್ದು, ನಿತ್ಯ ಸಾವಿರಾರು…

ಹುಬ್ಬಳ್ಳಿ/ಕಲಬುರಗಿ: ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಕೊರತೆಯ ಭೀತಿ ಎದುರಾಗಿದ್ದು, ವಾಣಿಜ್ಯ ಸಿಲಿಂಡರ್‌ಗಳ ಬೆನ್ನಲ್ಲೇ ಈಗ ಗೃಹಬಳಕೆಯ ಸಿಲಿಂಡರ್‌ಗಳಿಗೂ ಜನ ಸಾಲುಗಟ್ಟಿ ನಿಲ್ಲುವಂತಾಗಿದೆ. ಹುಬ್ಬಳ್ಳಿಯಲ್ಲಿ ಗ್ಯಾಸ್ ಏಜೆನ್ಸಿಗಳ…

ಉಡುಪಿ: ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಯುದ್ಧದ ಪರಿಣಾಮಗಳು ಈಗ ಕೇವಲ ಹೋಟೆಲ್ ಅಥವಾ ದೇವಾಲಯಗಳಿಗೆ ಮಾತ್ರವಲ್ಲದೆ, ಕರಾವಳಿಯ ಜೀವನಾಡಿಯಾಗಿರುವ ಮೀನುಗಾರಿಕೆಗೂ ದೊಡ್ಡ ಹೊಡೆತ ನೀಡಿವೆ. ಕಮರ್ಷಿಯಲ್…

ಬೆಂಗಳೂರು: ಲೋಕಸಭಾ ಚುನಾವಣೆಯ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಸೇರಿದಂತೆ…

ಮೈಸೂರು : ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ. ನನ್ನಂತೆ ಯತಿಂದ್ರನನ್ನು ಬೆಳೆಸಿ ಎಂದು ಮೈಸೂರು ಜಿಲ್ಲೆಯ ವರುಣ ಕ್ಷೇತ್ರ ವ್ಯಾಪ್ತಿಯ ವರಕೋಡು ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

ಬೆಂಗಳೂರು : ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಆದ್ಯತಾ ಪಡಿತರ ಚೀಟಿಗೆ (ಬಿಪಿಎಲ್ ಕಾರ್ಡ್) ಸಂಬಂಧಿಸಿದಂತೆ ಕುಟುಂಬದ ವಾರ್ಷಿಕ ಆದಾಯ…