Browsing: KARNATAKA

ಚಿತ್ರದುರ್ಗ: ನಾಳೆ ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ತಡವಾಗಿ ಮಾಹಿತಿ ನೀಡಲಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಅವರು ಭಾಗಿಯಾಗುತ್ತಿಲ್ಲ ಎಂಬುದಾಗಿ ಲೋಕೋಪಯೋಗಿ ಸಚಿವ…

ಮೈಸೂರು: ಜಿಲ್ಲೆಯಲ್ಲಿ ಜುಲೈ.19ರಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶವನ್ನು ನಿಗದಿಪಡಿಸಲಾಗಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಜುಲೈ.19ರಂದು ರಾಜ್ಯ…

ಕೊಪ್ಪಳ: ಜಿಲ್ಲೆಯ ಶಾಸಕ ದೊಡ್ಡನಗೌಡ ಆಪ್ತ ಸಹಾಯಕರಾಗಿದ್ದಂತ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕುಷ್ಟಗಿಯಲ್ಲಿ ಹೃದಯಾಘಾತದಿಂದ ಶಾಸಕ ದೊಡ್ಡನಗೌಡ ಅವರ ಆಪ್ತ ಸಹಾಯಕ ಚಂದ್ರು ವಡಗೇರಿ(46) ಸಾವನ್ನಪ್ಪಿದ್ದಾರೆ. ಕೊಪ್ಪಳ…

ಮಹದೇವಪುರ : ಭಯೋತ್ಪಾದನೆ, ಜನೋತ್ಪಾದನೆ ಇವರ ಕೆಲಸ ಎಂದು ಮುಸ್ಲಿಮರ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.  ಮಹದೇವಪುರ ವಿಧಾನಸಭಾ ಕ್ಷೇತ್ರದ…

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಹಬ್ಬ ಹರಿದಿನಗಳಲ್ಲಿ ನೀರಿಗಾಗಿ ಪರದಾಟ ತಪ್ಪಿಲ್ಲದಂತಾಗಿದೆ. ಗ್ರಾಮದಲ್ಲಿ ಇದೇ ಜುಲೈ 14ರಂದು…

ರಾಯಚೂರು: ಜಿಲ್ಲೆಯ ಕಳೆದ ಮೂರು ತಿಂಗಳಿನಿಂದ ಚಿರತೆಯೊಂದು ಕಾಣಿಸಿಕೊಂಡು ನಾಯಿ, ಪ್ರಾಣಿಗಳನ್ನು ತಿಂದು ಆತಂಕ ಮೂಡಿಸಿತ್ತು. ಹೀಗೆ ಮೂರು ತಿಂಗಳಿನಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದಂತ ಚಿರತೆಯನ್ನು ಕೊನೆಗೂ ಅರಣ್ಯ…

ಚಿತ್ರದುರ್ಗ : ಚಿತ್ರದುರ್ಗಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿನೀಡಿದ್ದ ವೇಳೆ ಅಭಿಮಾನಿಗಳು ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಎಂದು ಘೋಷಣೆ ಕೂಗಿರುವ ಘಟನೆ ನಡೆದಿದೆ.  ಚಿತ್ರದುರ್ಗದ ಪ್ರವಾಸಿ…

ರಾಯಚೂರು: ಜಿಲ್ಲೆಯಲ್ಲಿ ಕಸ ವಿಲೇವಾರಿ ವಾಹನಗಳನ್ನು ಬಿಡದೇ ಕಳ್ಳರು ಕದ್ದೊಯ್ದಿರುವಂತ ಅಚ್ಚರಿಯ ಘಟನೆ ನಡೆದಿದೆ. ರಾಯಚೂರಿನ ಸಿರಿವಾರ ತಾಲ್ಲೂಕಿನ ಕವಿತಾಳದಲ್ಲಿ ಗೇಟ್ ಬೀಗ ಮುರಿದು ಕಸ ವಿಲೇವಾರಿ…

ಸೇಡಂ: ಸೇಡಂ ತಾಲೂಕಿನ ಮುಧೋಳ ಗ್ರಾಮದಲ್ಲಿರುವ ಇಂದಿರಾಗಾಂಧಿ ವಸತಿ ಶಾಲೆಗೆ ರವಿವಾರ ದಿಢೀರನೆ ಭೇಟಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ವಸತಿ ಶಾಲೆಯ…

ರಾಯಚೂರು : ರಾಯಚೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಮಂತ್ರಾಲಯಕ್ಕೆ ಭೇಟಿ ನೀಡಿದ್ದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದಾಗ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.…