Subscribe to Updates
Get the latest creative news from FooBar about art, design and business.
Browsing: KARNATAKA
ಬೇಸಿಗೆ ಆರಂಭವಾಗಲಿದ್ದು, ಬಿಸಲಿನ ತಾಪಮಾನದ ಅಲೆ ಹೆಚ್ಚಾಗುವ ಸಂಭವವಿದೆ ಎಂದು ಭಾರತೀಯ ಹವಮಾನ ಇಲಾಖೆಯ ಮುನ್ಸೂಚನೆ ಇರುವುದರಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮ ಹಾಗೂ ಅವುಗಳ ಮುಂಜಾಗ್ರತಾ…
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿಯೇ ಅರಾಜಕತೆ ಎಂಬುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಾಂಗ್ರೆಸ್ ಅಧಿಕಾರದಲ್ಲಿದೆ, ಜನರು…
ಬ್ಯಾಂಕುಗಳಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ ಕನ್ನಡ ಭಾಷೆಯನ್ನುಕಡ್ಡಾಯವಾಗಿ ಬಳಸಬೇಕು ಎಂದು ಜಿ.ಪಂ.ಸಿಇಓ ಡಾ. ಎಸ್. ಆಕಾಶ್ ನಿರ್ದೇಶನ ನೀಡಿದರು. ಬ್ಯಾಂಕಿನ ಎಲ್ಲಾ ಅರ್ಜಿಗಳು, ಚಲನ್ ಮತ್ತು ಸುತ್ತೋಲೆಗಳು ಇಂಗ್ಲಿμï…
ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ನರ್ಸ್ನ ಬೇಜವಾಬ್ದಾರಿತನಕ್ಕೆ ಎಳೆಯ ಕಂದಮ್ಮನೊಬ್ಬನ ಬೆರಳು ತುಂಡಾಗಿರುವ ಘನಘೋರ ಘಟನೆ ಇಂದಿರಾನಗರದಲ್ಲಿ ನಡೆದಿದೆ. ಘಟನೆಯ ವಿವರ: ಜ್ವರ ಮತ್ತು ಕಫದ…
ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವೃದ್ಧಾಪ್ಯ, ಮರಣಾ ನಂತರ ಕುಟುಂಬಕ್ಕೆ ಆಸರೆಯಾಗುವ ಪಿಂಚಣಿ ಯೋಜನೆಗಳನ್ನು ನೀಡುತ್ತಿದೆ. 60 ವರ್ಷ ತುಂಬಿದವರಿಗೆ ಮಾಸಿಕ 3000 ರೂ. ಪಿಂಚಣಿ,…
ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಲು ಆಸಕ್ತಿಯಿರುವ ರಾಯಚೂರು ಸೇರಿದಂತೆ ಕೊಪ್ಪಳ, ಯಾದಗಿರಿ, ಕಲಬುರಗಿ, ಬಳ್ಳಾರಿ, ವಿಜಯನಗರ ಹಾಗೂ ಬೀದರ ಜಿಲ್ಲೆಗಳ ಯುವಕರಿಗೆ ಅರ್ಜಿ…
ಇಂದಿನ ಡಿಜಿಟಲ್ ಯುಗದಲ್ಲಿ ಸ್ಮಾರ್ಟ್‌ಫೋನ್ ಹ್ಯಾಕಿಂಗ್ ಎಂಬುದು ಸಾಮಾನ್ಯ ಸಮಸ್ಯೆಯಾಗಿ ಮಾರ್ಪಟ್ಟಿದೆ. ಹ್ಯಾಕರ್‌ಗಳು ದಿನಕ್ಕೊಂದು ಹೊಸ ದಾರಿಯ ಮೂಲಕ ಜನಸಾಮಾನ್ಯರ ಹಣಕ್ಕೆ ಕನ್ನ ಹಾಕುತ್ತಿದ್ದಾರೆ. ಇಂಟರ್ನೆಟ್ ಅಥವಾ…
ಕೊಪ್ಪಳ ಜಿಲ್ಲೆಯಲ್ಲಿರುವ ಅನಧಿಕೃತ ರೆಸಾರ್ಟ್ಗಳ ವಿರುದ್ಧ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. ಅವರು ಮಂಗಳವಾರ…
ಮೂಲರೂಪ : ಶಂಕುಕರ್ಣ ಅವತಾರಗಳು : ಪ್ರಹ್ಲಾದರಾಜರು, ಬಾಹ್ಲೀಕರಾಜರು, ವ್ಯಾಸರಾಜರು, ಶ್ರೀ ರಾಘವೇಂದ್ರ ಗುರುಸಾರ್ವಭೌಮರು. ಮನೆತನ : ಷಾಷ್ಠಿಕ ವಂಶದ ಬೀಗಮುದ್ರೆ ಮನೆತನ ಗೋತ್ರ : ಗೌತಮ…
ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಶಾಲೆಯಲ್ಲಿ ಓದುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ…














