Browsing: KARNATAKA

ಬೆಂಗಳೂರು: ನಗರದಲ್ಲಿನ ವ್ಯಕ್ತಿಯೊಬ್ಬ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ವಿಐಪಿ ಟಿಕೆಟ್ ಕೊಡಿಸುವುದಾಗಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದಂತ ವಂಚಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಯಲಹಂಕ ಮೂಲಕ ಮಾರುತಿ…

ಬೆಳಗಾವಿ: ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿಂದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಸರ್ಕಾರ…

ಬೆಳಗಾವಿ ಸುವರ್ಣಸೌಧ: ಕೈಗಾರಿಕಾ ಪ್ರದೇಶಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯ ಉದ್ದೇಶಗಳಿಗೆಂದು ಮೀಸಲಿಟ್ಟಿರುವ ಸಿ.ಎ. ನಿವೇಶನಗಳನ್ನು ಪಾರದರ್ಶಕವಾಗಿ ಮತ್ತು ನಿಯಮಗಳಿಗೆ ಅನುಸಾರವಾಗಿ ಹಂಚಲಾಗುತ್ತಿದೆ. ಜೊತೆಗೆ ಇದರಲ್ಲಿ ಎಸ್ಸಿ-ಎಸ್ಟಿ ಸಮುದಾಯಗಳ ಅರ್ಹರಿಗೂ…

ಬೆಂಗಳೂರು: 101 ಉದ್ಯೋಗಿಗಳು ಮತ್ತು ಅಧಿಕಾರಿಗಳಿಗೆ ಅತಿ ವಿಶಿಷ್ಟ ರೈಲು ಸೇವಾ ಪುರಸ್ಕಾರ ನೀಡಲು ಭಾರತೀಯ ರೈಲ್ವೆ ನಿರ್ಧರಿಸಿದೆ. ಆಯ್ಕೆಯಾದ ನೌಕರರು ಮತ್ತು ಅಧಿಕಾರಿಗಳನ್ನು ರೈಲ್ವೆ ಸಚಿವ…

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಬಾಣಂತಿಯರ ಸಾವಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇಂದು ಅಫಜಲಪುರದಲ್ಲಿ 22 ವರ್ಷದ ಭಾಗ್ಯಶ್ರೀ ಎನ್ನುವವರು ಗಂಡು ಮಗುವಿಗೆ ಜನ್ಮ ನೀಡಿದ ಬಳಿಕ…

ಬೆಳಗಾವಿ ಸುವರ್ಣಸೌಧ : ರಾಜ್ಯದ ಆರೋಗ್ಯಇಲಾಖೆ ಯಲ್ಲಿ ಒಟ್ಟು 69915 ಹುದ್ದೆಗಳು ಮಂಜೂರಾಗಿದ್ದು ಅವುಗಳಲ್ಲಿ 37045 ಹುದ್ದೆಗಳನ್ನು ಭರ್ತಿ ಮಾಡಿದ್ದು 32870 ಹುದ್ದೆಗಳು ಖಾಲಿ ಇವೆ ಎಂದು…

ಶಿವಮೊಗ್ಗ : ಶಿವಮೊಗ್ಗ ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಡಿ.17 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಈ ಕೆಳಗಿನ…

ಕಲಬುರ್ಗಿ: ಜಿಲ್ಲೆಯಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಮುಂದುವರೆದಿದೆ. ಇಂದು ಗಂಡುಮಗುವಿಗೆ ಜನ್ಮ ನೀಡಿದ ಬಳಿಕ ರಕ್ತದೊತ್ತಡ ಕಡಿಮೆಯಾಗಿ ಬಾಣಂತಿಯೊಬ್ಬರು ಸಾವನ್ನಪ್ಪಿದ್ದಾರೆ. ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕು ಆಸ್ಪತ್ರೆಗೆ…

ಬೆಳಗಾವಿ: “ಬೆಳಗಾವಿ ಅಧಿವೇಶನದಲ್ಲಿ ಮಹಾತ್ಮಾ ಗಾಂಧಿಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಕರ್ನಾಟಕಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.…

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು. ಈ ಕೇಸ್ ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂತಹ ಅಕ್ರಮ ಹಣ ವರ್ಗಾವಣೆ ಕೇಸ್…