Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು: ಕೇಂದ್ರ ಸರಕಾರದ ಬಜೆಟ್ ತೀರಾ ನಿರಾಶಾದಾಯಕವಾಗಿದೆ. ಮಧ್ಯಮ ವರ್ಗದ ಆದಾಯ ತೆರಿಗೆದಾರರಿಗೆ ಭಾರೀ ಲಾಭ ತಂದುಕೊಡುವಂತೆ ಕಣ್ಣೊರೆಸುವ ತಂತ್ರಗಳನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಜಿಡಿಪಿ ಬೆಳವಣಿಗೆ…
ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ನಾಗರೀಕ ಸೌಲಭ್ಯಕ್ಕಾಗಿ ಪ್ರಾಧಿಕಾರ/ಖಾಸಗಿ ಬಡವಣೆಯಲ್ಲಿ ಮೀಸಲಿರಿಸಿದ ನಾಗರೀಕ ಸೌಲಭ್ಯ ನಿವೇಶನಗಳನ್ನು ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1960 ರಡಿಯಲ್ಲಿ…
ಶಿವಮೊಗ್ಗ : 2024-25 ನೇ ಸಾಲಿನ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರ ಲಿಂಗೇಶ್ವರ ಸ್ವಾಮಿಯ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ…
ಬೆಂಗಳೂರು: ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭಾರತೀಯ ಮಧ್ಯಮ ವರ್ಗದವರ ಅಶೋತ್ತರಗಳಿಗೆ ಸ್ಪಂದಿಸುವ ಬಜೆಟ್, ಭಾರತೀಯ ಆರ್ಥಿಕತೆಗೆ…
ಕಲಬುರಗಿ : ವಿಕಸಿತ ಭಾರತದ ಸಾಕಾರಕ್ಕಾಗಿ ಮುನ್ನೋಟದ ಬಜೆಟ್ ಇದಾಗಿದೆ. ಒಟ್ಟಾರೆ 50 ಲಕ್ಷ ಕೋಟಿ ಗಾತ್ರದ ಬಜೆಟ್ ಇದಾಗಿದ್ದು, ಭಾರತದಲ್ಲಿ ಇದೇ ಮೊದಲ ಬಾರಿಗೆ ಒಟ್ಟು…
ಬೆಂಗಳೂರು: ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಭಾರಿ ಮಳೆಯಾಗಲಿದೆ ಎಂದು…
ಬೆಂಗಳೂರು: ಇಂದಿನ ಕೇಂದ್ರ ಬಜೆಟ್ ರಾಜ್ಯದ ಹಿತಕ್ಕೆ ಮಾರಕವಾದ ನಿರಾಶದಾಯಕ ಬಜೆಟ್ ಆಗಿದೆ. ಕೇಂದ್ರದ ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ರಾಜ್ಯದ ಜನರಿಗೆ ಚೊಂಬು…
ಬೆಂಗಳೂರು: ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದರು. ಅವರ ಬಜೆಟ್ ಬಗ್ಗೆ ಭಾರತೀಯ ಉದ್ಯಮ ಸಂಘಟನೆಯ ಅಧ್ಯಕ್ಷರು,…
ಬೆಂಗಳೂರು: ನಗರದ ನಾಯಂಡಹಳ್ಳಿ ಕೆರೆಯ ಮುಖ್ಯದ್ವಾರದ ಬಳಿ 2.25 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ. ಪಶ್ಚಿಮ ವಲಯ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ…
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಾಲಯದ ವಿದ್ಯುನ್ಮಾನ ಮಾಧ್ಯಮ, ಫೀಲ್ಮ್ ಮೇಕಿಂಗ್ ಮತ್ತು ಆ್ಯನಿಮೇಷನ್ ವಿಭಾಗದಲ್ಲಿ ಸೋಮವಾರದಿಂದ 5 ದಿನಗಳ ಕಾಲ ‘ಮೀಡಿಯಾ ಕ್ರಾಫ್ಟ್’ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಚಲನಚಿತ್ರ ನಿರ್ದೇಶಕ…