Subscribe to Updates
Get the latest creative news from FooBar about art, design and business.
Browsing: KARNATAKA
ಉಡುಪಿ : ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್ನಲ್ಲಿ ಮಹಿಳೆ ಒಬ್ಬಳು ಮೀನು ಕದ್ದಿದ್ದಾಳೆ ಎಂದು ಆರೋಪಿಸಿ ಮರಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ…
ಬೆಂಗಳೂರು: ಮುಡಾ ಹಗರಣದಲ್ಲಿ ಕಾನೂನು ಸಂಕಷ್ಟ ಎದುರಿಸುತ್ತಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ, ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಆರ್ ಎಸ್ ಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದಂತ…
ಬೆಂಗಳೂರು : ಇತ್ತೀಚಿಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಅಪರಾಧಗಳ ಕುರಿತಂತೆ ಮಾತನಾಡುವ ಬರದಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ…
ಬೆಂಗಳೂರು: ಅರ್ಹತೆ ಇರುವ ರೈತ ಫಲಾಬುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಿಳಿಸಿದರು. ಮಂಗಳವಾರದಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ…
ಕೊಪ್ಪಳ : ಕೊಪ್ಪಳದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ವಾಣಿಜ್ಯ ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಸುಮಾರು ಒಂದು ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ…
ಬಳ್ಳಾರಿ : ನಗರದ ಹಿರಾಳ್ ಕುಡಂನ ಈದ್ಗಾ ರಸ್ತೆಯ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಗೆ 2025-26ನೇ ಸಾಲಿನ 6ನೇ ತರಗತಿ ದಾಖಲಾತಿಗೆ ಅರ್ಜಿ ಸಲ್ಲಿಕೆಯಾಗಿರುವ ವಿದ್ಯಾರ್ಥಿಗಳು ಪ್ರವೇಶ…
ಧಾರವಾಡ : ಧಾರವಾಡ ರಂಗಾಯಣ ಚಿಣ್ಣರಮೇಳ-2025 ಮಕ್ಕಳ ಬೇಸಿಗೆ ರಂಗ ತರಬೇತಿ ಶಿಬಿರವನ್ನು ಎಪ್ರೀಲ್ 10, 2025 ರಿಂದ ಮೇ 4, 2025 ರವರೆಗೆ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ…
ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆಯಿತು. ಕೃಷಿ ಇಲಾಖೆಯ ಸಚಿವ ಎನ್ ಚೆಲುವರಾಯಸ್ವಾಮಿ ಅವರು ಈ ಒಂದು ವಿಧೇಯಕವನ್ನು…
ಧಾರವಾಡ: ಪ್ರವಾಸೋದ್ಯಮ ಇಲಾಖೆಯಿಂದ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಧಾರವಾಡ ಜಿಲ್ಲೆಯ ಪದವಿ ಮತ್ತು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 48…
ಬೆಂಗಳೂರು: ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಇಸ್ಪೀಟ್ ಆಟದಲ್ಲಿ ನಿರತರಾಗಿರುವ ವಿಡಿಯೋ ದೃಶ್ಯಗಳು ವೈರಲ್ ಆಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಹಾಗೂ ಠಾಣೆಯ…