Subscribe to Updates
Get the latest creative news from FooBar about art, design and business.
Browsing: KARNATAKA
ಮಂಗಳೂರು : ರಾಜ್ಯದಲ್ಲಿ ಮಹಾಮಳೆಗೆ ಬಾರಿ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಗುಡ್ಡ ಕುಸಿದು ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಸಾವನ್ನಪ್ಪಿದ್ದಾರೆ. ಈ…
ಹುಬ್ಬಳ್ಳಿ : ಅಣ್ಣ ತಮ್ಮನ ಜಗಳ ಬಿಡಿಸಲು ಬಂದಿದ್ದ ತಾಯಿಯನ್ನು ಪಾಪಿ ಮಗನೋಬ್ಬ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ತೊರವಿಹಕ್ಕಲ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಹಾಸ್ಟೆಲ್ ನಲ್ಲಿದ್ದ ಐವರು ಬಾಲಕಿಯರು ನಾಪತ್ತೆಯಾಗಿದ್ದಾರೆ. ಮಕ್ಕಳ ಆಸರೆ ಬಾಲ ಮಂದಿರದಿಂದ ಬಾಲಕಿಯರು ಇದೀಗ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಹಾಸ್ಟೆಲ್…
ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಗ್ಯಾಸ್ ಸಿಲೆಂಡರ್ ಡೆಲಿವರಿ ಮಾಡಲು ಬಂದ ಡೆಲಿವರಿ ಬಾಯ್ ನಿಂದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ನಗರದ ಹೊರವಲಯ ಟಿ.ದಾಸರಹಳ್ಳಿಯಲ್ಲಿರುವ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡು, ಕ್ಷಣಾರ್ಧದಲ್ಲೇ ಹೊತ್ತಿ ಉರಿದಿರುವ ಘಟನೆ ಗುರುವಾರ…
ಬೆಂಗಳೂರು: ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ಇದರಿಂದ ನಷ್ಟವಾಗುತ್ತಿರುವುದು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯಕ್ಕೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.…
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಅವಾಂತರಗಳು ಸೃಷ್ಟಿಯಾಗಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ಗುಡ್ಡ ಕುಸಿದು ಇಬ್ಬರು…
ನವದೆಹಲಿ: ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಭೇಟಿ ನೀಡಿದ್ದು ನೆರೆ ಮತ್ತು ಮಳೆ ಅನಾಹುತ ವೀಕ್ಷಿಸಲಿಕ್ಕಾ ಅಥವಾ ರಾಜಕಾಲುವೆ ಒತ್ತುವರಿದಾರನ್ನು ರಕ್ಷಣೆ…
ಬೆಂಗಳೂರು : ರಾಜ್ಯದಲ್ಲಿ ವರ್ಣಾರ್ಭಟದಿಂದ ಇಂದು ಘೋರವಾದ ದುರಂತ ಸಂಭವಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಗುಡ್ಡ ಕುಸಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ…
ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ AC, DC, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಕೇಸುಗಳು ಶೀರ್ಘ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು ಬೆಂಗಳೂರು ಗ್ರಾಮಾಂತರ ಮತ್ತು…