Subscribe to Updates
Get the latest creative news from FooBar about art, design and business.
Browsing: KARNATAKA
ರಾಮನಗರ : ರಾಮನಗರದಲ್ಲಿ ಇಂದು ಭೀಖರವಾದ ಕೊಲೆ ನಡೆದಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆ ದುಷ್ಕರ್ಮಿಗಳು ಮನೆಗೆ ನುಗ್ಗಿ, 14 ವರ್ಷದ ಬಾಲಕಿಯನ್ನ ಭೀಕರವಾಗಿ ಹತ್ಯೆ ಮಾಡಿದ್ದಾರೆ.…
ಬೆಂಗಳೂರು: ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಅವರ ಮಾಧ್ಯಮಗೋಷ್ಠಿಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಬಿಜೆಪಿ ಸರ್ಕಾರ…
ಗದಗ: ಜಿಲ್ಲೆಯಲ್ಲಿ ಮನೆಯಲ್ಲಿ ಪ್ರೀತಿಗೆ ನಿರಾಕರಿಸಿದ್ದಕ್ಕೆ ಮನನೊಂದು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇವರಲ್ಲಿ ಅಪ್ರಾಪ್ತೆ ಸಾವನ್ನಪ್ಪಿದ್ದರೇ, ಪ್ರಿಯಕರ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಗದಗ ಜಿಲ್ಲೆಯ ಗಜೇಂದ್ರಗಡ…
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಐಶ್ವರ್ಯ ಗೌಡ ಮಾದರಿ ವಂಚನೆ ನಡೆದಿದೆ. ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದವರಿಗೆ ಕೋಟಿ ಕೋಟಿ ರೂಪಾಯಿ ವಂಚನೆ ಎಸಗಿದ್ದು, ಸುಮಾರು 20ಕ್ಕೂ ಹೆಚ್ಚು…
ಹುಬ್ಬಳ್ಳಿ: ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ದಕ್ಷಿಣ ಮಧ್ಯ ರೈಲ್ವೆಯು ಕಾಚಿಗುಡ – ಯಶವಂತಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್’ಪ್ರೆಸ್ (ಸಂಖ್ಯೆ 20703/20704) ರೈಲುಗಳಿಗೆ…
ಕಲಬುರ್ಗಿ: ಜಿಲ್ಲೆಯಲ್ಲಿ ಕಾಮಗಾರಿಯೊಂದರ ಬಿಲ್ ಪಾಸ್ ಮಾಡೋದಕ್ಕೆ ಶೇ.5ರಷ್ಟು ಲಂಚ ನೀಡುವಂತೆ ಬಹಿರಂಗವಾಗಿಯೇ ಕೇಳಿದಂತ ಇಬ್ಬರನ್ನು ಅಮಾನತುಗೊಳಿಸಿ ಕಲಬುರ್ಗಿ ಜಿಲ್ಲಾ ಪಂಚಾಯ್ತಿ ಸಿಇಒ ಭಂವರ್ ಸಿಂಗ್ ಮೀನಾ…
ಶಿವಮೊಗ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಎನ್ನುವಂತೆ ಸಾಗರದಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ…
ಕಲಬುರ್ಗಿ : ಸಿಸಿರಸ್ತೆ ಕಾಮಗಾರಿ ಬಿಲ್ ಮಂಜೂರಾತಿಗೆ ಲಂಚಕ್ಕೆ ಬೇಡಿಕೆ ಇಟ್ಟಂತಹ ಪಿ.ಆರ್.ಇ ಜೆಇ ಶ್ರೀಪಾದ ಕುಲಕರ್ಣಿ ಹಾಗು ಪಿಡಿಒ ಮಂಜುಶ್ರೀ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.…
ನವದೆಹಲಿ: “ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಛೇಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ…
ನವದೆಹಲಿ: “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಕುಡಿಯುವ ನೀರಿನ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಶೇ.25 ರಷ್ಟು ಆರ್ಥಿಕ ಸಹಾಯ, ಕಳಸಾ…











