Browsing: KARNATAKA

ಬೆಂಗಳೂರು : 2025-26ನೇ ಸಾಲಿನಲ್ಲಿ ಇತರೆ ಅರಣೀಕರಣ ಚಟುವಟಿಕೆಗಳಿಗೆ ಹಂಚಿಕೆಯಾಗಿರುವ ಮೊತ್ತದಲ್ಲಿ ಈ ಕೆಳಕಂಡ ಟ್ರೀ ಪಾರ್ಕ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು : ರಾಜ್ಯದ ರೈತರಿಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಪೋಡಿ ದುರಸ್ತಿಯನ್ನು ಆನ್ಲೈನ್ ಮೂಲಕ ಮಾಡಿಕೊಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಶುಕ್ರವಾರ…

ಬೆಂಗಳೂರು: ಪ್ರತಿಭಟನೆಗಳ ನಡುವೆಯೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಗೆ ಅನುಮೋದನೆ ನೀಡಿದ್ದರಿಂದ ಹಿನ್ನಡೆ ಅನುಭವಿಸಿರುವ ಬಿಜೆಪಿಗೆ ಹೊಸ ಕಾನೂನಿನ ವಿರುದ್ಧ…

ಬೆಂಗಳೂರು : ರಾಜ್ಯ ಸರ್ಕಾರದ ಎರಡು ವರ್ಷಗಳ ಜನಪರ ಆಡಳಿತಕ್ಕೆ ಸಾಕ್ಷಿಯಾಗಿ ಮೇ.20 ರಂದು ಕಂದಾಯ ಗ್ರಾಮಗಳ 1 ಲಕ್ಷ ಕುಟುಂಬಗಳಿಗೆ ಶಾಶ್ವತ ಡಿಜಿಟಲ್ ಹಕ್ಕುಪತ್ರ ವಿತರಿಸಲು ಉದ್ದೇಶಿಸಲಾಗಿದೆ…

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ಈಜು ಬಾರದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಮರಾಜನಗರದ ಯಳಂದೂರು ತಾಲೂಕಿನ…

ಮಂಡ್ಯ : ಮಂಡ್ಯದಲ್ಲಿ ಹೆದ್ದಾರಿ ಪಕ್ಕದಲ್ಲೇ ದಿಢೀರ್ ಆಗಿ ಖಾಸಗಿ ಬಸ್ ವೊಂದು ಹೊತ್ತಿ ಉರಿದ ಘಟನೆ ನಡೆದಿದ್ದು, ಅದೃಷ್ಟವಶಾತ್ 25 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ…

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಪಕ್ಕದ ಮನೆ ಸ್ನೇಹಿತೆ ಸೈಕಲ್ ಕೊಟ್ಟಿಲ್ಲ ಎಂದು ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ…

ಬೆಂಗಳೂರು: ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಆಯೋಗದ ಶಿಫಾರಸಿನಂತೆ ಒಳ ಮೀಸಲಾತಿ ಮ್ಯಾಟ್ರಿಕ್ಸ್ ಜಾರಿಗೆ ತರಲು ಮೇ 5 ರಿಂದ 17 ರವರೆಗೆ ಎಲ್ಲಾ ಪರಿಶಿಷ್ಟ ಜಾತಿ…

ಮಗುವಿನ ಜನನದ ನಂತರ 12 ಮಾರಕ ರೋಗಗಳ ತಡೆಗಟ್ಟಲು ಎಲ್ಲಾ ಲಸಿಕೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಲಾಗುತ್ತಿದ್ದು, ಪಾಲಕರು ತಪ್ಪದೇ ತಮ್ಮ ಮಕ್ಕಳಿಗೆ ಹಾಕಿಸಬೇಕು ಎಂದು ಜಿಲ್ಲಾ ಆರೋಗ್ಯ…

ಬೆಂಗಳುರು : ಖಜಾನೆ-2ರ ತಂತ್ರಾಂಶದ ಮುಖಾಂತರ ಮಹಾಲೇಖಪಾಲರಿಗೆ ವಯೋ ನಿವೃತ್ತಿ/ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ…