Browsing: KARNATAKA

ಮಂಗಳೂರು: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮಂಗಳೂರಿನಲ್ಲಿ ಎಎಸ್ ಐ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಂಗಳೂರುನಗರದ ಮಹಿಳಾ ಠಾಣೆಯಲ್ಲಿ ಎಎಸ್‌ಐ ಆಗಿದ್ದ ರಾಜೇಶ್ ಹೆಗ್ಡೆ (54) ಶನಿವಾರ ಹೃದಯಾ…

ಆಧಾರ್ ಕಾರ್ಡ್ ಭಾರತದಲ್ಲಿ ಹೆಚ್ಚು ವ್ಯಾಪಕವಾಗಿ ಬಳಸಲಾಗುವ ದಾಖಲೆಯಾಗಿದೆ. ಇದು ವಿವಿಧ ಉದ್ದೇಶಗಳಿಗಾಗಿ ಪ್ರತಿದಿನ ಅಗತ್ಯವಾಗಿರುತ್ತದೆ. ಅನೇಕ ಜನರು ಅದನ್ನು ತಮ್ಮೊಂದಿಗೆ ಕೊಂಡೊಯ್ಯುವುದಿಲ್ಲ. ಇನ್ಮುಂದೆ ಆಧಾರ್ ಕಾರ್ಡ್‌ಗಳನ್ನು…

ಬೆಂಗಳೂರು: ಸೆಪ್ಟೆಂಬರ್ 22ರಿಂದ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಸಲಾಗುತ್ತಿದೆ. ಶಿಕ್ಷಕರ ಜಾತಿ ಗಣತಿ ಸಮೀಕ್ಷೆಗೆ ಸರ್ವರ್ ಸಮಸ್ಯೆ ಎದುರಾಗಿತ್ತು. ಇದರ ನಡುವೆ ಜಾತಿಗಣತಿ…

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ವು ಭಾರತೋಯ ಸಾರ್ವಜನಿಕ ಸಂಪರ್ಕ ಮಂಡಳಿಯ (PRCI) ವತಿಯಿಂದ ನಡೆದ *15ನೇ ವಿಶ್ವ ಸಂವಹನ ಸಮ್ಮೇಳನ‌ ಮತ್ತು ಎಕ್ಸಲೆನ್ಸ್…

ಶಿವಮೊಗ್ಗ: ಸಾಗರ ಇತಿಹಾಸ ಪ್ರಸಿದ್ದವಾದ ಕೆಳದಿ ಮಠದಲ್ಲಿ ಅ. 2ರಂದು ಇತಿಹಾಸ ಪ್ರಸಿದ್ದ ಪಚ್ಚೆಲಿಂಗು ದರ್ಶನ ಏರ್ಪಡಿಸಿದ್ದು, ಪ್ರಾತಃಕಾಲದಲ್ಲಿ ಪಚ್ಚೆಲಿಂಗಕ್ಕೆ ಅಭಿಷೇಕಾದಿ ವಿಶೇಷ ಪೂಜೆ ನಂತರ ಸಾರ್ವಜನಿಕ…

ಶಿವಮೊಗ್ಗ : ಪ್ರತಿಭಾವಂತ ವಿದ್ಯಾರ್ಥಿಗಳು ಸಮಾಜದ ಆಸ್ತಿ. ಅವರು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದಾಗ ಗುರುತಿಸಿ ಗೌರವಿಸುವುದರಿಂದ ಇನ್ನೊಬ್ಬರಿಗೆ ಉತ್ತೇಜನ ಸಿಕ್ಕಂತೆ ಆಗುತ್ತದೆ ಇಂತಹ ಪ್ರಯತ್ನಗಳು ಹೆಚ್ಚಾಗಬೇಕು…

ಶಿವಮೊಗ್ಗ : ಸೆಪ್ಟೆಂಬರ್.29ರಂದು ಸಾಗರದ ಶೃಂಗೇರಿ ಶಂಕರಮಠದಲ್ಲಿ ಮಧ್ಯಾಹ್ನ 12ಕ್ಕೆ ಸಾಧಕರಿಗೆ ಶಾರದಾ ಪ್ರಸಾದ ಪುರಸ್ಕಾರ ಪ್ರದಾನ ಮಾಡಲಾಗುತ್ತದೆ ಎಂದು ಸಾಗರದ ಶೃಂಗೇರಿ ಶಂಕರಮಠದ ಧರ್ಮದರ್ಶಿ ಅಶ್ವಿನಿಕುಮಾರ್…

ಶಿವಮೊಗ್ಗ : ಕೆಎಂಎಫ್ ನಂದಿನಿ ಹಾಲು ಮಾರಾಟಗಾರರಿಗೆ ಸ್ಪಂದಿಸುತ್ತಿಲ್ಲ. ಹಲವು ವರ್ಷಗಳಿಂದ ಕೆ.ಎಂ.ಎಫ್. ಮೂಲಕ ಶಿಮೂಲ್ ಅಭಿವೃದ್ದಿಗೆ ಶ್ರಮಿಸುತ್ತಿರುವ ಹಾಲು ಮಾರಾಟಗಾರರನ್ನು ಭಿಕ್ಷುಕರಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ತಾಲ್ಲೂಕು…

ಬೆಂಗಳೂರು: ಸಾರಿಗೆ ಬಸ್ಸುಗಳಿಗೆ ಆಯುಧ ಪೂಜೆಗೆ ಈ ಹಿಂದೆಯಿಂದ ನೀಡಲಾಗುತ್ತಿದ್ದ ರೂ.100 ಅನ್ನು 2024 ರಿಂದಲೇ ರೂ.250 ಕ್ಕೆ ಹೆಚ್ಚಿಸಲಾಗಿದೆ. ಆದರೆ ಈ‌ ಬಗ್ಗೆ ಕೆಲವೊಂದು ಮಾಧ್ಯಮಗಳಲ್ಲಿ ಆಯುಧಪೂಜೆಗೆ…

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಯಾವಾಗಲೂ ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿಕೊಳ್ಳುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ…