Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಎಸ್ಪಿ ಪಕ್ಷದಿಂದ ಸ್ಪರ್ಧಿಸಿದ್ದ ಬಹುಜನ ಸಮಾಜವಾದಿ ಪಕ್ಷದ ಅಭ್ಯರ್ಥಿ ರೇವತಿ ರಾಜ್ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಈ ವಿಚಾರವಾಗಿ ಅವರು …
ಶಿವಮೊಗ್ಗ: ರಾಷ್ಟ್ರದ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ತೊಡಗಿರುವ ಯುವ ಮತದಾರರನ್ನು ಸಶಕ್ತಗೊಳಿಸುವುದು ಅತ್ಯಗತ್ಯ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಎ.ಎಲ್.ಮಂಜುನಾಥ್ ಅಭಿಪ್ರಾಯಪಟ್ಟರು. ವಿಶ್ವವಿದ್ಯಾಲಯದ ಪಠ್ಯೇತರ ಚಟುವಟಿಕೆ…
ಬೆಂಗಳೂರು: ಮೀಟರ್ ಬಡ್ಡಿ ಸಂಗ್ರಹದ ದೂರುಗಳ ಕುರಿತು ಕೈಗೊಂಡ ಕ್ರಮದ ವಿಷಯದಲ್ಲಿ ರಾಜ್ಯ ಸರಕಾರ ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಒತ್ತಾಯಿಸಿದರು.…
ಚಾಮರಾಜನಗರ : ರಾಜ್ಯದಲ್ಲಿ ಸಾಲಗಾರರ ಕಾಟಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿದ್ದು ಇದೀಗ ಚಾಮರಾಜನಗರದಲ್ಲಿ ಮನೆ ಕಟ್ಟಲು ಪತಿಯೊಬ್ಬರು ಸಾಲ ಮಾಡಿದ್ದಾರೆ. ಪತಿಯ ಸಾಲದ ಚಿಂತೆಯಲ್ಲಿ ಮನನೊಂದ…
ಬೆಂಗಳೂರು : ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ…
ಧಾರವಾಡ : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಹಲವು ಜಿಲ್ಲೆಗಳಲ್ಲಿ ಜನ ಊರು ಬಿಟ್ಟರೆ ಇನ್ನು ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇನ್ನು ಈ ವಿಚಾರವಾಗಿ ಇಂದು ಸಿಎಂ ಸಿದ್ದರಾಮಯ್ಯ…
ಹುಬ್ಬಳ್ಳಿ : ಒಂದು ಕಡೆ ಶಾಸಕ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ಅವರ ನಡುವೆ ಬಿರುಕು ಮೂಡಿದ್ದು, ಇನ್ನೊಂದು ಕಡೆ ಶ್ರೀರಾಮುಲು ಅವರು ಕಾಂಗ್ರೆಸ್…
ಬೆಂಗಳೂರು: ನಗರದ ಪ್ರತಿಷ್ಠಿತ ಮಾಲ್ ಆಗಿರುವಂತ ಮಂತ್ರಿ ಮಾಲ್ 2ನೇ ಮಹಡಿಯಿಂದ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವಂತ ಮಂತ್ರಿಮಾಲ್…
ಬಳ್ಳಾರಿ : ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಇದೀಗ ಬಿರುಕು ಮೂಡಿದೆ. ಜನಾರ್ದನ ರೆಡ್ಡಿ ವಿರುದ್ಧ ಶ್ರೀರಾಮುಲು ಬೆಂಬಲಿಗರು…
ಉಡುಪಿ : ರಾಜ್ಯದಲ್ಲಿ ಕಾಮುಕರ ಅಟ್ಟಹಾಸ ಮಿತಿಮೀರಿದ್ದು, ಮಹಿಳೆಯರ, ಯುವತಿಯರ ಹಾಗೂ ಪುಟ್ಟ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಉಡುಪಿಯಲ್ಲಿ…