Subscribe to Updates
Get the latest creative news from FooBar about art, design and business.
Browsing: KARNATAKA
ಬಳ್ಳಾರಿ: ಮನೆ ಎದುರಿನ ಚರಂಡಿಗೆ ಬಿದ್ದು ನಾಲ್ಕು ವರ್ಷದ ಮಗುವೊಂದು ದುರಂತ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರೇಕುಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ಕುರೇಕುಪ್ಪ ಗ್ರಾಮದಲ್ಲಿ ಮನೆ…
ಈಗಾಗಲೇ ಆರಂಭಗೊಂಡಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಗಣತಿದಾರರು, ಸೂಪರ್ ವೈಸರ್ ಗಳು ಹಾಗೂ ಬಿಇಒಗಳು ಕಡ್ಡಾಯವಾಗಿ ಭಾಗವಹಿಸಿ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು…
ಕೊಪ್ಪಳ : ಗಂಗಾವತಿ ನಗರದ ಶಾದಿಮಹಲ್ನಲ್ಲಿ ಸುಳ್ಳು ದಾಖಲೆಗಳ ಮೂಲಕ ಅಪ್ರಾಪ್ತ ಬಾಲಕಿಯ ವಿವಾಹ ಮಾಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಆರೋಪಿಗಳ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ…
ಬೆಂಗಳೂರು : ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಗ್ರೂಪ್-ಬಿ ಮತ್ತು ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದಗಳಿಗೆ ನೀಡುವ ಬಡ್ತಿಯಲ್ಲಿ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ ರಾಜ್ಯ ಸರ್ಕಾರ…
ಉಡುಪಿ : ಹೊಸ ಬಿಪಿಎಲ್ ಕಾರ್ಡುಗಳಿಗೆ ಅರ್ಜಿ ಸ್ವೀಕಾರ, ವಿತರಣೆ ಪ್ರಕ್ರಿಯೆ ತಿಂಗಳಲ್ಲಿ ಆರಂಭಿಸಲಾಗುತ್ತದೆ ಎಂದು ಗ್ರಾಹಕ ವ್ಯವಹಾರಗಳ ಸಚಿವ ಕೆ. ಎಚ್.ಮುನಿಯಪ್ಪ ತಿಳಿಸಿದ್ದಾರೆ. ಉಡುಪಿ ಜಿಲ್ಲಾಧಿಕಾರಿ…
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಬರದಿಂದ ಸಾಗಿದೆ. ಹೀಗೆ ಜಾತಿಗಣತಿ ಸಮೀಕ್ಷೆ ಕೈಗೊಳ್ಳುವ ಶಿಕ್ಷಕರಿಗೆ ಗೌರವಧನವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.…
ಬೆಂಗಳೂರು : ರಾಜ್ಯದಲ್ಲಿ ಪೊಲೀಸ್ ಪೇದೆ ಮತ್ತು ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಒಂದು ಬಾರಿ ವಯೋಮಿತಿ ಸಡಿಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ವೃಂದ…
ಶಿವಮೊಗ್ಗ: ಸಾಗರದ ಕಲ್ಮನೆ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಯಪ್ರಕಾಶ್ ಮಾವಿನಕುಳಿ, ಉಪಾಧ್ಯಕ್ಷರಾಗಿ ಪ್ರಕಾಶ್ ಗೊರಮನೆ ಆಯ್ಕೆಯಾಗಿದ್ದಾರೆ. ಇಂದು ಸಾಗರದ ಕಲಮನೆ ಪ್ರಾಥಮಿಕ ಕೃಷಿ…
ಧಾರವಾಡ: 110/11ಕೆವಿ ಲಕ್ಕಮ್ಮನಹಳ್ಳಿವಿದ್ಯುತ್ ವಿತರಣಾಕೇಂದ್ರದಲ್ಲಿ ಸೆಪ್ಟೆಂಬರ 28, 2025 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 2ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ವಿದ್ಯುತ್…
ಮಂಡ್ಯ : ತೀವ್ರ ವಿರೋಧದ ನಡುವೆಯೂ ಕೆ.ಆರ್.ಎಸ್ ಬೃಂದಾವನದಲ್ಲಿ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಸಂಜೆ 7.15ಕ್ಕೆ ಚಾಲನೆ…








