Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲು ಹೆಚ್ಚಳ,…
ಬೆಂಗಳೂರು: ಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರಿಗೆ ಶೇ.100% ವೇತನ ಹೆಚ್ಚಳವನ್ನು ಪ್ರಸ್ತಾಪಿಸುವ ಕರಡು ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಹೀಗಾಗಿ ಕರ್ನಾಟಕದ ಚುನಾಯಿತ ಪ್ರತಿನಿಧಿಗಳಿಗೆ ಶೀಘ್ರದಲ್ಲೇ ವೇತನ,…
ಬೆಂಗಳೂರು : ಬಗರ್ ಹುಕುಂ ಸಾಗುವಳಿ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕಾಲಮಿತಿಯೊಳಗೆ ಖಾತೆ ಮಾಡಿಕೊಡಲು ಕ್ರಮ ವಹಿಸುವುದಾಗಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನಪರಿಷತ್…
ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 21 ರ ಇಂದಿನಿಂದ ಏ.4ರವರೆಗೆ 2818 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 896,447 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ.…
ಬೆಂಗಳೂರು: ರಾಜ್ಯ ಸರ್ಕಾರದಿಂದ ಯುಗಾದಿ ಹಬ್ಬಕ್ಕೆ ಮುನ್ನವೇ ಸಿಎಂ, ಸಚಿವರು, ಶಾಸಕರು, ಸಭಾಪತಿ, ಸಭಾಧ್ಯಕ್ಷರಿಗೆ ಭರ್ಜರಿ ಕೊಡುಗೆ ನೀಡಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ…
ಬೆಂಗಳೂರು: ನಾನೊಬ್ಬನೇ ಅಲ್ಲ, ರಾಜ್ಯ ಮಾತ್ರವಲ್ಲ ರಾಷ್ಟ್ರ ಮಟ್ಟದ 48 ಮಂದಿ ಹನಿಟ್ರ್ಯಾಪ್ ಸಿಡಿ, ಪೆನ್ ಡ್ರೈವ್ ಗಳು ಇದ್ದಾವೆ. ಇವುಗಳಲ್ಲಿ ನ್ಯಾಯಾಧೀಶರದ್ದೂ ಇದೆ. ಹೀಗಾಗಿ ತನಿಖೆಗೆ…
ಬೆಂಗಳೂರು : ಇದೇ ಮೊದಲ ಬಾರಿಗೆ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಮಾರ್ಚ್ 21ರಂದು ‘ಕಾವೇರಿ ಆರತಿ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕನ್ನಡಿಗರ ಜೀವ ನದಿಯಾಗಿರುವ ಕಾವೇರಿ ಮಾತೆಗೆ ಗೌರವ…
BIG NEWS : ರಾಜ್ಯದ ‘ಶಾಲಾ ಶಿಕ್ಷಣ ಇಲಾಖೆ’ಯ ನೌಕರರೇ ಗಮನಿಸಿ : `ರಜೆ ಅರ್ಜಿ’ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ.!
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳು ಇಇಡಿಎಸ್ ತಂತ್ರಾಂಶದ ಮೂಲಕ ರಜೆ ಅರ್ಜಿ ಸಲ್ಲಿಸುವ ಬಗ್ಗೆ ಹಾಗೂ 7ನೇ ವೇತನ ಶ್ರೇಣಿ ಹಾಗೂ…
ಬೆಂಗಳೂರು : 01.04.2006 ಅಧಿಸೂಚನೆಗಳ ಪೂರ್ವದಲ್ಲಿನ ನೇಮಕಾತಿ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್…
ಬೆಂಗಳೂರು : ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಮಾ. 22 ರಂದು ‘ವಿಶ್ವ ಜಲ ದಿನ’ ಆಚರಿಸುವ ಕುರಿತಂತೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆಯ…