Subscribe to Updates
Get the latest creative news from FooBar about art, design and business.
Browsing: KARNATAKA
ಕಲಬುರ್ಗಿ : ಶಿಕ್ಷಣ ಇಲಾಖೆಯ ಪುಸ್ತಕ ಗೋದಾಮಿಗೆ ಬೆಂಕಿ ತಗುಲಿ, ಕೋಟ್ಯಂತರ ರೂಪಾಯಿ ಮೌಲ್ಯದ ಪಠ್ಯ ಪುಸಕ್ತಗಳು ಸುಟ್ಟು ಭಸ್ಮವಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ್ ಪಟ್ಟಣದಲ್ಲಿ…
ರಾಮನಗರ : ರಾಜ್ಯದಲ್ಲಿ ಈಗಾಗಲೇ ವರುಣ ಅಬ್ಬರಿಸುತ್ತಿದ್ದು ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದೆ. ಇಂದು ಭಾರಿ ಮಳೆಗೆ ಬೆಂಗಳೂರಿನಲ್ಲಿ ಗೋಡೆ…
ಬೆಂಗಳೂರು : ಬೆಂಗಳೂರಲ್ಲಿ ಇದೀಗ ವರುಣ ಅಬ್ಬರಿಸುತ್ತಿದ್ದು, ಕಳೆದ ಎರಡು ದಿನಗಳಿಂದ ಬೆಂಗಳೂರು ಮಹಾನಗರದಲ್ಲಿ ಭಾರಿ ಮಳೆ ಆಗುತ್ತಿದೆ. ನಿನ್ನೆ ರಾತ್ರಿಯಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು ಬೆಂಗಳೂರಿನ…
ಬೆಂಗಳೂರು: ನಿನ್ನೆ ನಗರದ ಶಾಂತಿನಗರ ವಿಧಾನಸಭಾ ಕ್ಷೇತ್ರದ ದೊಮ್ಮಲೂರು ಪ್ರದೇಶದಲ್ಲಿ ಆಮ್ ಆದ್ಮಿ ಪಕ್ಷದ ಸ್ಥಳೀಯ ಮುಖಂಡ ಶಿವಕುಮಾರ್, ನಾಯ್ಡು ರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ…
ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಕೊಲೆಯಾಗಿದ್ದು, ಸೊಸೆಗೆ ಮಕ್ಕಳಾಗಲಿಲ್ಲ ಎಂದು ಅತ್ತೆಯೇ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ಧಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ…
ಶಿವಮೊಗ್ಗ : ಕೊಲೆ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಆತ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಮೇಲೆ ಗುಂಡಿನ ದಾಳಿ…
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ…
ನವದೆಹಲಿ: ಒಂದೆಡೆ, ಸ್ಮಾರ್ಟ್ಫೋನ್ ಸಾಕಷ್ಟು ಅನುಕೂಲಗಳನ್ನು ಹೊಂದಿದ್ದರೆ, ಅದು ಕೆಲವು ಅನಾನುಕೂಲತೆಗಳನ್ನು ಸಹ ಹೊಂದಿದೆ. ಮೊಬೈಲ್ ನಿಂದ ಹೊರಸೂಸುವ ವಿಕಿರಣವು ಮಾರಣಾಂತಿಕ ಎಂದು ಹೇಳಲಾಗುತ್ತದೆ. ಮೊಬೈಲ್ ಟವರ್…
ಇಂದಿನ ಕಾಲದಲ್ಲಿ ಸ್ಮಾರ್ಟ್ಫೋನ್ ನಮ್ಮ ಅಗತ್ಯವಾಗಿದೆ. ವಿದ್ಯುತ್ ಬಿಲ್ ಪಾವತಿಸುವುದಾಗಲಿ, ಶಾಲಾ ಶುಲ್ಕ ಪಾವತಿಸುವುದಾಗಲಿ ಅಥವಾ ಷೇರುಗಳು ಮತ್ತು ಮ್ಯೂಚುವಲ್ ಫಂಡ್ಗಳಲ್ಲಿ ಹೂಡಿಕೆ ಮಾಡುವುದಾಗಲಿ, ನೀವು ಸ್ಮಾರ್ಟ್ಫೋನ್…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಸಬ್ ಇನ್ಸ್…