Browsing: KARNATAKA

ಬೆಂಗಳೂರು: 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತದ ಬಗ್ಗೆ ಸರ್ಕಾರದ ಮ್ಯಾಜಿಸ್ಟೀರಿಯಲ್ ತನಿಖೆಯನ್ನು ಪ್ರತಿಪಕ್ಷ ಬಿಜೆಪಿ ಗುರುವಾರ ತಿರಸ್ಕರಿಸಿದೆ ಮತ್ತು ಹೈಕೋರ್ಟ್ ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ…

ಬೆಂಗಳೂರು: ಉನ್ನತ ಪೊಲೀಸ್ ಅಧಿಕಾರಿ ಬಿ. ದಯಾನಂದ ಮತ್ತು ಇತರ ಅಧಿಕಾರಿಗಳನ್ನು ಅಮಾನತುಗೊಳಿಸಿದ ನಂತರ ಕರ್ನಾಟಕ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರು ನೂತನ…

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಸಮರ್ಪಕ ವಿದ್ಯುತ್ ಪೂರೈಕೆಗೆ ರಾಜ್ಯದಲ್ಲಿ 100 ವಿದ್ಯುತ್‌ ಉಪಕೇಂದ್ರ (ಸಬ್‌ ಸ್ಟೇಷನ್‌) ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು…

ಕರ್ನಾಟಕ ಸವಿತಾ ಸಮಾಜದ ಅಭಿವೃದ್ಧಿ ನಿಗಮದಿಂದ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ…

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯಕ್ಕಾಗಿ ಆನ್ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ:…

ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ವಸತಿಯುತ Police Sub Inspector (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅಭ್ಯರ್ಥಿಗಳಿಂದ…

ಬೆಂಗಳೂರು : ರಾಜ್ಯ ಸರ್ಕಾರವು ಆಸ್ತಿ ಮಾಲೀಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ನಿವೇಶನ ಅಥವಾ ಕಟ್ಟಡಗಳಿಗೆ ಬಿ ಖಾತಾ ನೀಡುವ ಸಂಬಂಧ ಶೀಘ್ರದಲ್ಲೇ ಹೊಸ ಆದೇಶವೊಂದನ್ನು ಹೊರಡಿಸಲಾಗುವುದು ಎಂದು…

ಬೆಂಗಳೂರು : ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯಕ್ಕಾಗಿ ಅರ್ಹರಿಂದ ಆನ್ಲೈನ್ ಸೇವಾಸಿಂಧು…

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಗಳಲ್ಲಿ ಮೊಟ್ಟೆ ನೀಡುವ ಪ್ರಸ್ತಾವನೆ ಇದೆ ಎಂದು ಪೌರಾಡಳಿತ ಹಾಗೂ ಹಜ್…

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಅಧೀನ ಸಂಸ್ಥೆಗಳ ಸೇವೆ ಮತ್ತು ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕೃತವಾಗುವ ದೂರು / ಮನವಿಗಳನ್ನು ತ್ವರಿತ/ಗುಣಾತ್ಮಕ…