Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು : ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು…
ಬೆಂಗಳೂರು: ದಿನಾಂಕ 16.01.2025 (ಗುರುವಾರ) ಬೆಳಿಗ್ಗೆ 11:00 ಗಂಟೆಯಿAದ ಮದ್ಯಾಹ್ನ 5:00 ಗಂಟೆಯವರೆಗೆ “66/11ಕೆ.ವಿ ಪಾಟರಿ ರೋಡ್” ಸ್ಟೇಷನ್ ನಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ…
ಬೆಂಗಳೂರು : ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ದುಷ್ಕರ್ಮಿ ಒಬ್ಬ ಹಸುಗಳ ಕೆಚ್ಚಲು ಕೊಯ್ದಿದ್ದ ಘಟನೆ ನಡೆದಿತ್ತು. ಘಟನೆ ಸಂಭಂದ ಎಂದು ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ ಈ…
ಬೆಂಗಳೂರು: ದಿವಂಗತ ಜಯಲಲಿತಾ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಪ್ತಿ ಮಾಡಲಾಗಿದ್ದಂತ ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ ಹಿಂದಿರುಗಿಸುವ ಆದೇಶ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್…
ಬೆಳಗಾವಿ : ಖಾಸಗಿ ಆಸ್ಪತ್ರೆಯಲ್ಲಿ ನೌಕರ ಒಬ್ಬ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ನಡೆದಿದೆ. ಬೆಳಗಾವಿ…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ…
ವಿಜಯಪುರ : ತವರು ಮನೆಯಿಂದ ಅಣ್ಣ ಆಸ್ತಿ ಕೊಡಲ್ಲ ಎಂದು ಹೇಳಿದಾಗ ತಾಯಿಯೊಬ್ಬಳು ತನ್ನ ನಾಲ್ವರು ಮಕ್ಕಳನ್ನು ಕಾಲುವಿಗೆ ಎಸೆದು ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ…
ಕಲಬುರ್ಗಿ : ತವರು ಮನೆಗೆ ಹೋಗಿದ್ದ ತನ್ನ ಪತ್ನಿಯನ್ನು ಕರೆತರುವಂತೆ ಪತಿಯೊಬ್ಬ ಕುಡಿದ ನಶೆಯಲ್ಲಿ ಪೊಲೀಸ್ ಠಾಣೆಗೆ ಬಂದು ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರ್ಗಿ…
ಕಾರವಾರ: ಜಿಲ್ಲೆಯ ನೌಕಾನೆಲೆಯ ಸಿಬ್ಬಂದಿಯೊಬ್ಬರು ಅಯ್ಯಪ್ಪ ಮಾಲಾಧಾರಿ ಮೇಲೆಯೇ ಹಲ್ಲೆ ಮಾಡಿರುವಂತ ಘಟನೆ ನಡೆದಿದೆ. ಇದನ್ನು ಖಂಡಿಸಿ ಸಾರ್ವಜನಿಕರು ಸ್ಥಳದಲ್ಲಿ ಪ್ರತಿಭಟನೆ ಮಾಡುತ್ತಿರುವುದಾಗಿ ತಿಳಿದು ಬಂದಿದೆ. ನಿನ್ನೆ…
ಬೆಂಗಳೂರು: ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ಒಂದು ಷಡ್ಯಂತ್ರ ಮತ್ತು ಕಡಿಮೆ ಸಂಖ್ಯೆಯಲ್ಲಿರುವ ಹಿಂದೂಗಳನ್ನು ಓಡಿಸಿ ಜಾಗ ಕಬ್ಜಾ ಮಾಡುವ ದುಷ್ಕøತ್ಯ ಎಂದು ಬಿಜೆಪಿ ಮುಖಂಡ…