Browsing: Olympic Games Paris 2024

The 2024 Summer Olympics, officially the Games of the XXXIII Olympiad and officially branded as Paris 2024, is an upcoming international multi-sport event scheduled to take place from 26 July to 11 August 2024 in France, with some competitions starting on 24 July

ಮೊದಲ ಗೇಮ್ ನಲ್ಲಿ ಸೋತಿದ್ದ ಲಕ್ಷ್ಯ ಸೇನ್ ತೈವಾನ್ ನ ಚೌ ಟಿಯೆನ್-ಚೆನ್ ವಿರುದ್ಧ ತೀವ್ರ ಗೆಲುವು ಸಾಧಿಸಿದರು. ಹೀಗಾಗಿ ಸೆಮಿಫೈನಲ್ಸ್ ತಲುಪಿದ್ದಾರೆ. ಒಲಿಂಪಿಕ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ…

ಪ್ಯಾರಿಸ್: ಒಲಿಂಪಿಕ್ಸ್ 2024ನಲ್ಲಿ 52 ವರ್ಷಗಳ ಬಳಿಕ ಆಸ್ಟ್ರೇಲಿಯಾ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಭಾರತ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಗೆಲುವು ಸಾಧಿಸಿದೆ.…

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಮನು ಭಾಕರ್ 25 ಮೀಟರ್ ಪಿಸ್ತೂಲ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ್ದಾರೆ. ಬಿಲ್ಲುಗಾರ್ತಿಗಳಾದ ಅಂಕಿತಾ ಭಕತ್ ಮತ್ತು ಧೀರಜ್ ಬೊಮ್ಮದೇವರ ಅವರು ಇಂಡೋನೇಷ್ಯಾವನ್ನು…

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಸಿಕ್ಕಿದ್ದು, ಪುರುಷರ 50 ಮೀಟರ್ ರೈಫಲ್ನಲ್ಲಿ ಭಾರತದ ಶೂಟರ್ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ.…

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್‌ ಶುರುವಾದ ಕೆಲವೇ ದಿನಗಳಲ್ಲಿ ಭಾರತವು ಎರಡು ಪದಕಗಳನ್ನು ಗೆಲ್ಲುವ ಮೂಲಕ ಉತ್ತಮ ಆರಂಭವನ್ನು ಮಾಡಿದೆ. ಭಾರತೀಯ ಆಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಡಿ…

ಪ್ಯಾರಿಸ್: ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಅವರು ಸುನ್ನಿವಾ ಹಾಪ್ ಸ್ಟಾಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಪ್ಯಾರಿಸ್…

ಪ್ಯಾರಿಸ್: ಇದು ನನ್ನ ಕೊನೆಯ ಒಲಂಪಿಕ್ಸ್ ಆಗಿದೆ ಎಂಬುದಾಗಿ ಭಾವುಕ ಪೋಸ್ಟ್ ಮಾಡುವ ಮೂಲಕ ಹಿರಿಯ ಬ್ಯಾಡ್ಮಿಂಟನ್ ಆಟಗಾರ್ತಿ ಅಶ್ವಿನಿ ಪೊನ್ನಪ್ಪ ಅವರು ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ.…

ಪ್ಯಾರಿಸ್: ಭಾರತದ ಬ್ಯಾಡ್ಮಿಂಟನ್ ತಾರೆ ಮತ್ತು ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳಾ ಸಿಂಗಲ್ಸ್ ನಲ್ಲಿ ಕ್ವಾರ್ಟರ್ ಫೈನಲ್ ಗೆ…

ನವದೆಹಲಿ. ಭಾರತದ ಪ್ರೀತಿಯ ಮನು ಭಾಕರ್ ಒಲಿಂಪಿಕ್ಸ್ ನಲ್ಲಿ ಎರಡು ಪದಕಗಳನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 10 ಮೀಟರ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಸರಬ್ಜಿತ್…

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಒಲಿಂಪಿಯನ್ಗಳಾದ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್…