Browsing: SPORTS

ನವದೆಹಲಿ : ಐಸಿಸಿ ಟಿ20 ವಿಶ್ವಕಪ್ ಈ ವರ್ಷ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಆತಿಥ್ಯದಲ್ಲಿ ನಡೆಯಲಿದೆ. ಈ ಟೂರ್ನಿಯ ವೇಳಾಪಟ್ಟಿಯನ್ನ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಡುಗಡೆ…

ನವದೆಹಲಿ: ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದಲ್ಲಿ ನಡೆಯಲಿರುವ ಮುಂಬರುವ ಟಿ 20 ವಿಶ್ವಕಪ್ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಶುಕ್ರವಾರ ಪ್ರಕಟಿಸಿದೆ. ಜೂನ್…

ರಾಂಚಿ: 2017ರ ಕ್ರಿಕೆಟ್ ಅಕಾಡೆಮಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಆರ್ಕಾ ಸ್ಪೋರ್ಟ್ಸ್ ಮ್ಯಾನೇಜ್ಮೆಂಟ್ನ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ರಾಂಚಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.…

ನವದೆಹಲಿ: ಟೀಮ್ ಇಂಡಿಯಾ ಸ್ಟಾರ್ ಗಳಾದ ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಅವರು 2023 ರ ಐಸಿಸಿ ಪುರುಷರ ಕ್ರಿಕೆಟಿಗ ಸರ್ ಗಾರ್ಫೀಲ್ಡ್ ಸೋಬರ್ಸ್ ಟ್ರೋಫಿಗೆ…

ಕೇಪ್ಟೌನ್: ಇಂದು ಕೇಪ್ ಟೌನ್ ನಲ್ಲಿ ನಡೆದಂತ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 2ನೇ ಟೆಸ್ಟ್ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಕೇಪ್ಟೌನ್ನಲ್ಲಿ…

ಕೇಪ್‌ಟೌನ್‌: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಟೀಂ ಇಂಡಿಯಾ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದೆ. ಕೇಪ್ಟೌನ್ನಲ್ಲಿ ನಡೆದ ಟೆಸ್ಟ್…

ನವದೆಹಲಿ : ಭಾರತದ ಸೂರ್ಯಕುಮಾರ್ ಯಾದವ್ 2023ರ ಐಸಿಸಿ ಪುರುಷರ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಈ ಹಿಂದೆ 2022ರಲ್ಲಿ ಈ ಗೌರವವನ್ನ ಪಡೆದ 33 ವರ್ಷದ…

ಕೇಪ್ಟೌನ್: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ವೇಳೆ ಕೇಪ್ಟೌನ್ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ಬುಧವಾರ ‘ರಾಮ್ ಸಿಯಾ ರಾಮ್’ ಹಾಡು ಹಾಕಲಾಯ್ತು. ಈ ವೇಳೆ ವಿರಾಟ್…

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಭಾರತದ ಬಲಗೈ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಪ್ರವಾಸದ ಹೊಸ ವರ್ಷದ 2ನೇ ಟೆಸ್ಟ್ನಲ್ಲಿ ಅಕ್ಷರಶಃ ಮ್ಯಾಜಿಕ್ ಮಾಡಿದ್ದಾರೆ. ಟಾಸ್…

ನವದೆಹಲಿ: ಆರು ಬಾರಿಯ ವಿಶ್ವ ಚಾಂಪಿಯನ್ ಮೇರಿ ಕೋಮ್ ( Six-time world champion Mary Kom ) ಗಾಯದಿಂದಾಗಿ ಈ ವರ್ಷದ ಬಾಕ್ಸಿಂಗ್ ಮಹಿಳಾ ವಿಶ್ವ ಚಾಂಪಿಯನ್ಶಿಪ್ನಿಂದ…