Browsing: SPORTS

ಕೇಪ್ಟೌನ್ : ದಕ್ಷಿಣ ಆಫ್ರಿಕಾದ ಕೇಪ್ಟೌನ್ನಲ್ಲಿ ಜನವರಿ 22ರಿಂದ ಆರಂಭವಾಗಲಿರುವ ನಾಲ್ಕು ರಾಷ್ಟ್ರಗಳ ಸರಣಿಗೆ 26 ಸದಸ್ಯರ ಭಾರತ ಹಾಕಿ ತಂಡವನ್ನ ಹಾಕಿ ಇಂಡಿಯಾ ಬುಧವಾರ ಪ್ರಕಟಿಸಿದೆ.…

ನವದೆಹಲಿ : ಜನವರಿ 11 ರಿಂದ ಆರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ 20 ಪಂದ್ಯಕ್ಕೆ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಲಭ್ಯವಿರುವುದಿಲ್ಲ. ಮೂರು…

ನವದೆಹಲಿ: ಜನವರಿ 11 ರಂದು ಮೊಹಾಲಿಯಲ್ಲಿ ನಡೆಯಲಿರುವ ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ 20 ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿಯಲಿದ್ದಾರೆ ಎಂದು ಕೋಚ್ ರಾಹುಲ್ ದ್ರಾವಿಡ್ ಖಚಿತಪಡಿಸಿದ್ದಾರೆ.…

ನವದೆಹಲಿ : ದೆಹಲಿ ಪರ ಏಷ್ಯಾಕಪ್ ಮತ್ತು ಐಪಿಎಲ್ ಆಡಿದ ಈ ಸ್ಟಾರ್ ಆಟಗಾರ ಅತ್ಯಾಚಾರ ಪ್ರಕರಣದಲ್ಲಿ 8 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ನೇಪಾಳದ ನ್ಯಾಯಾಲಯ…

ನವದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ (IPL) ಭಾರತದಲ್ಲಿ ನಡೆಯುವ ಸಾಧ್ಯತೆಯಿದ್ದು, ಮಾರ್ಚ್ 22ರಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಅತಿದೊಡ್ಡ ಕ್ರಿಕೆಟ್ ಉತ್ಸವವು ಮಾರ್ಚ್…

ನವದೆಹಲಿ : ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು(BCCI) ಅಫ್ಘಾನಿಸ್ತಾನ ವಿರುದ್ಧದ ಮೂರು ಟಿ20 ಅಂತರರಾಷ್ಟ್ರೀಯ ಸರಣಿಗೆ ಟೀಮ್ ಇಂಡಿಯಾವನ್ನ ಘೋಷಿಸಿದಾಗ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ…

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಜನವರಿ 11 ರಂದು ಭಾರತದಲ್ಲಿ ನಡೆಯಲಿರುವ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ…

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2024-2026ರ ದೇಶೀಯ ಮತ್ತು ಅಂತರರಾಷ್ಟ್ರೀಯ ಋತುವಿಗೆ ಟೀಮ್ ಇಂಡಿಯಾದ ಅಧಿಕೃತ ಪಾಲುದಾರರನ್ನು ಮಂಗಳವಾರ ಪ್ರಕಟಿಸಿದೆ. ಕ್ಯಾಂಪಾ ಮತ್ತು ಆಟಂಬರ್ಗ್…

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಜರ್ಮನ್ ಫುಟ್ಬಾಲ್ ದಂತಕಥೆ, ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾದ ಫ್ರಾಂಜ್ ಬೆಕೆನ್ಬೌರ್ ತಮ್ಮ 78 ನೇ ವಯಸ್ಸಿನಲ್ಲಿ ನಿಧನರಾದರು. ‘ಡೆರ್ ಕೈಸರ್’ ಎಂಬ…

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್, ಬ್ಯಾಟ್ಸ್‌ಮನ್ ಹೆನ್ರಿಚ್ ಕ್ಲಾಸೆನ್ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಅವರ ದಿಢೀರ್ ನಿರ್ಧಾರದಿಂದ ಎಲ್ಲರೂ ಅಚ್ಚರಿಗೊಂಡಿದ್ದಾರೆ. ಇತ್ತೀಚೆಗೆ,…