Browsing: Uncategorized

ಬೆಂಗಳೂರು :  ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. https://kannadanewsnow.com/kannada/tiranga-jumps-for-the-first-time-at-chamarajpet-idgah-ground-despite-controversy/ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ…

ಬೆಂಗಳೂರು: ಕಳೆದ ಹಲವು ದಿನಗಳಿಂದ ವಿವಾದಕ್ಕೀಡಾಗಿದ್ದ ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಧ್ವಜಾರೋಹಣ ಮಾಡಲಾಗಿದೆ. ವಿವಾದಿತ ಮೈದಾನದಲ್ಲಿ ಎಲ್ಲೆಲ್ಲೂ ಖಾಕಿ ಕಣ್ಗಾವಲು ನಡುವೆ…

ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್…

ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ  9535935559 ನಮ್ಮ ಪಾಡಿಗೆ ನಾವು ಸುಮ್ಮನೆ ಇದ್ದರು ಕೂಡ ಕೆಲವೊಂದು ಜನರು ನಮ್ಮ ಏಳಿಗೆ ಕಂಡು…

ಮಡಿಕೇರಿ :ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ತಗ್ಗಿದ್ದು, ಇದೀಗ ಮತ್ತೆ ಭೂಕಂಪನದ ಆತಂಕ ಎದುರಾಗಿದ್ದು, ಕೊಡಗು ಹಾಗೂ ದಕ್ಷಿಣ ಕನ್ನಡದ ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವಾಗಿದೆ.…

ಹೊಸಪೇಟೆ :  ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ವಿಜಯನಗರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

ಬೆಂಗಳೂರು: ಬಿಎಂಟಿಸಿಯ ನೌಕರರಿಗೆ ( BMTC Employees ) ಕೆನರಾ ಬ್ಯಾಂಕ್ ನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಅದರಂತೆ ನೌಕರರಿಗೆ ಅಪಘಾತ ವಿಮೆ ಪರಿಹಾರ ಸೌಲಭ್ಯವನ್ನು ಜಾರಿಗೊಳಿಸಲಾಗುತ್ತಿದೆ. https://kannadanewsnow.com/kannada/bigg-news-another-good-news-for-the-people-of-the-country-pm-modi-to-launch-three-health-schemes-today/…

ಬೆಂಗಳೂರು : ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಆಗಸ್ಟ್ 15 ರ ಬೆಳಿಗ್ಗೆ 8- 00 ಗಂಟೆಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಸಲಾಗುವುದು ಎಂದು…

ತಿಪಟೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಗಳ ಮೂಲಕ 24 ಸಾವಿರ ಕೋಟಿ ರೂ.…

ಬೆಂಗಳೂರು : ದೇಶಾದ್ಯಂತ ಇಂದು 75 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆಮಾಡಿದ್ದು, ಇಂದು ಬೆಳಿಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಗರದ ಮಾಣೆಕ್ ಶಾ…