Subscribe to Updates
Get the latest creative news from FooBar about art, design and business.
Browsing: Uncategorized
ನವದೆಹಲಿ: ಕ್ರೀಡಾ ವೇದಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಕದನಗಳು ಅಪರೂಪವಾಗಿದೆ, ಆದರೆ ಉಭಯ ರಾಷ್ಟ್ರಗಳ ಕ್ರೀಡಾಪಟುಗಳು ಪರಸ್ಪರ ಭೇಟಿಯಾದಾಗಲೆಲ್ಲಾ ತೀವ್ರವಾದ ಸ್ಪರ್ಧೆ ಉಂಟಾಗುವುದನ್ನು ನಾವು ಕಾಣಬಹುದಾಗಿದೆ. ಶನಿವಾರ…
ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು 2024-25ನೇ ಶೈಕ್ಷಣಿಕ ವರ್ಷದÀಲ್ಲಿ ದೂರ ಶಿಕ್ಷಣದ ಮುಖಾಂತರ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರವರೆಗೆ…
ನವದೆಹಲಿ: ಛತ್ತೀಸ್ಗಢದ ಬಸ್ತಾರ್ ಜಿಲ್ಲೆಯಲ್ಲಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಕನಿಷ್ಠ 10 ಸಿಆರ್ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಭಾನುವಾರ ಬಸ್ ಚುನಾವಣಾ ಕರ್ತವ್ಯದಲ್ಲಿದ್ದ ಯೋಧರನ್ನು ಕರೆದೊಯ್ಯುತ್ತಿದ್ದಾಗ ಈ ಘಟನೆ…
ಬೆಂಗಳೂರು: ದಲಿತ ಹೆಣ್ಣುಮಕ್ಕಳನ್ನ ಮುಸ್ಲಿಂಗೆ ಮಾಡುವ ಕೆಲಸ ಆಗುತ್ತಿದೆ ಎನ್ನುವ ಸ್ಪೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಅವರು ಇಂದು ವೈಯ್ಯಾಲಿಕಾವಲ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತ ಅವರು…
ನವದೆಹಲಿ: ಪರಿಸರ ಸಂರಕ್ಷಣೆ ಮತ್ತು ಅರಣ್ಯಗಳು ಮತ್ತು ವನ್ಯಜೀವಿಗಳ ರಕ್ಷಣೆಯನ್ನು ರೂಪಿಸುವ ಸಂವಿಧಾನದ 48 ಎ ವಿಧಿಯು ನಾಗರಿಕರ ಜೀವಿಸುವ ಹಕ್ಕಿನೊಂದಿಗೆ ನೇರ ಸಂಬಂಧವನ್ನು ಹೊಂದಿದೆ ಎಂದು…
ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ 2024 ರ ಮೊದಲ ಹಂತದ ಮತದಾನ ಮುಗಿದ ಒಂದು ದಿನದ ನಂತರ, ಪ್ರಧಾನಿ ಮೋದಿ ಕರ್ನಾಟಕದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮೊದಲ ಹಂತವು…
ಹುಬ್ಬಳ್ಳಿ: ನೇಹಾ ಹಿರೇಮಠ್ ಕೊಲೆ ಪ್ರಕರಣದ ಆರೋಪಿ ಮೊಹಮ್ಮದ್ ಫಯಾಜ್ ಅವರ ತಂದೆ ಬಾಬಾ ಸಾಹೇಬ್ ಸುಭಾನಿ ಹಾಗೂ ತಾಯಿ ತೀವ್ರ ಪಶ್ಚಾತ್ತಾಪ ವ್ಯಕ್ತಪಡಿಸಿದ್ದು, “ಕಾನೂನಿನ ಅಡಿಯಲ್ಲಿ…
ಬೆಂಗಳೂರು: ನನ್ನ ಹೇಳಿಕೆಯಿಂದ ನೇಹಾ ತಂದೆ – ತಾಯಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವೆ ಅಂತ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ…
ನವದೆಹಲಿ: ಲೋಕಸಭಾ ಚುನಾವಣೆ 2024 ರ ಎರಡನೇ ಹಂತದ ಮತದಾನಕ್ಕೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದ ನಾಂದೇಡ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಚುನಾವಣಾ ಪ್ರಚಾರಕ್ಕಾಗಿ ಪ್ರಸ್ತುತ…
ಕೋಲಾರ: ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಅಂತ ಮಾಜಿ ಪ್ರಧಾನಿ ಹೆಚ್ . ಡಿ ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ಅವರು ಕೋಲಾರ ಲೋಕಸಭಾ…