Browsing: Uncategorized

ಬೀದರ್: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಬಿಜೆಪಿ ಸರ್ಕಾರದಲ್ಲಿ ಸ್ಯಾಂಟ್ರೋ ರವಿ ಮೀಲಕ ಡೀಲ್ ಮಾಡೋ ಬಗ್ಗೆ ಸ್ಪೋಟಕ ಬಾಂಬ್ ಸಿಡಿಸಿದ್ದರು. ಈ ಬಗ್ಗೆ ಸಚಿವ…

ತುಮಕೂರು : ಕೇಂದ್ರ ಸರ್ಕಾರದಿಂದ ತುಮಕೂರು ಸ್ಮಾರ್ಟ್ ಸಿಟಿ ಯೋಜನೆಗೆ ( Smart City Project ) 500 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ…

ಬೆಂಗಳೂರು: 2022-23ನೇ ಸಾಲಿನ ಎರಡು ವರ್ಷದ ಬಿ.ಇಡಿ ಕೋರ್ಸ್ ನ ದಾಖಲಾತಿಗೆ ( B.Ed Course Admission 2023 ) ಸಂಬಂಧಿಸಿದಂತೆ ಸರ್ಕಾರಿ ಕೋಟಾದ ಸೀಟುಗಳ ಆಯ್ಕೆ…

ಬೆಂಗಳೂರು: ವಿಧಾನಸೌಧದಲ್ಲಿ 10.5 ಲಕ್ಷ ಹಣದೊಂದಿಗೆ ಸಿಕ್ಕಿಬಿದ್ದಂತ ಲೋಕೋಪಯೋಗಿ ಇಲಾಖೆಯ ಎಇ ಜಗದೀಶ್ ನನ್ನು ಹಣದ ಬಗ್ಗೆ ಸಮರ್ಪಕ ಮಾಹಿತಿ ನೀಡದ ಕಾರಣ ನಿನ್ನ ಪೊಲೀಸರು ಬಂಧಿಸಿದ್ದರು.…

ಬೀದರ್: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಬಿಜೆಪಿ ಸರ್ಕಾರದಲ್ಲಿ ಸ್ಯಾಂಟ್ರೋ ರವಿ ಮೀಲಕ ಡೀಲ್ ಮಾಡೋ ಬಗ್ಗೆ ಸ್ಪೋಟಕ ಬಾಂಬ್ ಸಿಡಿಸಿದ್ದರು. ಈ ಬಗ್ಗೆ ಸಚಿವ…

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ, ಹಿಂದೂಪುರ ಹಾಗೂ ಬೆಂಗಳೂರಿನ ನಡುವೆ ಸಂಚರಿಸುತ್ತಿರುವಂತ ಮೆಮು ರೈಲಿನ ಸಮಯವನ್ನು ಪರಿಷ್ಕರಣೆ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ…

ಬೆಂಗಳೂರು: 2014ರಲ್ಲಿ ಬಿಜೆಪಿ ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ಅಧಿಕಾರ ವಹಿಸಿಕೊಂಡಾಗ ಅದು ದೇಶದ ರಾಜಕೀಯ ಸಂಸ್ಕøತಿಯನ್ನೇ ಬದಲಿಸಿತು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು…

ಹಾವೇರಿ : ಸಮಗ್ರ ಭಾಷಾ ಅಭಿವೃದ್ಧಿಗೆ ಕಾನೂನಿನ ಸ್ವರೂಪ ನೀಡಿ, ಕನ್ನಡಿಗರಿಗೆ ಕೈಗಾರಿಗಳ ಉದ್ಯೋಗದಲ್ಲಿ ಶೇ.80 ರಷ್ಟು ಪ್ರಾಶಸ್ತ್ಯ ನೀಡಲಾಗುವುದು‌.ಗಡಿ ಭಾಗದ ಹಾಗೂ ಗಡಿ ಆಚೆಗಿನ ಕನ್ನಡಿಗರ ಹಿತ…

ದಾವಣಗೆರೆ: ನಿನ್ನೆಯಿಂದ ಶಿವಮೊಗ್ಗ ತುಂಗಾ ತೀರದ ಟ್ರಯಲ್ ಬ್ಲಾಸ್ಟ್ ಹಾಗೂ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ.…

ಶಿವಮೊಗ್ಗ : ಕೇಂದ್ರ ಸರ್ಕಾರದ ನ್ಯಾಷನಲ್ ಟ್ರಸ್ಟ್ ಆಕ್ಟ್-1999ರಡಿ 04 ಬಗೆಯ ವಿಕಲಚೇತನರಿಗೆ (ಬುದ್ದಿಮಾಂದ್ಯ, ಸೆರಬ್ರಲ್ ಪಾಲ್ಸಿ, ಆಟಿಸಂ ಮತ್ತು ಬಹುವಿಧ ಅಂಗವಿಕಲರು) ನಿರಾಮಯ ಆರೋಗ್ಯ ವಿಮಾ…