Subscribe to Updates
Get the latest creative news from FooBar about art, design and business.
Browsing: WORLD
ಚೀನಾ: ಚೀನಾದಲ್ಲಿ ಕೋವಿಡ್-19ನ ಓಮಿಕ್ರಾನ್(Omicron) ರೂಪಾಂತರದ ಮತ್ತೊಂದು ಹೊಸ ಉಪತಳಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಓಮಿಕ್ರಾನ್‌ನ ಹೊಸ ಉಪತಳಿಗಳಾದ BF.7 ಮತ್ತು BA.5.1.7 ಹೆಚ್ಚು ಸಾಂಕ್ರಾಮಿಕವಾಗಿದ್ದು, ಚೀನಾದಲ್ಲಿ…
ಫೈಜಾಬಾದ್ (ಅಫ್ಘಾನಿಸ್ತಾನ): ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ ಇಂದು ಬೆಳಗ್ಗೆ 5.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಇಂದು ಬೆಳಗ್ಗೆ 04:53:06 (IST) ಸುಮಾರಿಗೆ…
ನವದೆಹಲಿ: ನಿನ್ನೆ ಉಕ್ರೇನ್‌ನಾದ್ಯಂತ ರಷ್ಯಾ ನಡೆಸಿದ ಸಾಮೂಹಿಕ ದಾಳಿಯಲ್ಲಿ 10 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಉಕ್ರೇನ್‌ನ ರಾಜಧಾನಿ ಕೈವ್ ನಿನ್ನೆ ನಡೆದ ರಷ್ಯಾದ ದಾಳಿಗೆ ಒಳಗಾಗಿದೆ.…
ಕೈವ್ (ಉಕ್ರೇನ್): ಉಕ್ರೇನ್‌ನಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷದ ಪರಿಸ್ಥಿತಿಯ ಮಧ್ಯೆ, ಉಕ್ರೇನ್‌ನಲ್ಲಿರುವ ಭಾರತೀಯ ಪ್ರಜೆಗಳು ಉಕ್ರೇನ್(Ukraine) ಹಾಗೂ ದೇಶದ ಒಳಗೆ ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸುವಂತೆ ಸೂಚಿಸಲಾಗಿದೆ ಎಂದು ಕೈವ್‌ನಲ್ಲಿರುವ…
ಚೀನಾ : ವಾರದ ರಜಾದಿನಗಳಲ್ಲಿ ಹೊಸ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆ ಮೂರು ಪಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ ಚೀನಾ ನಗರಗಳಲ್ಲಿ ಲಾಕ್‌ಡೌನ್ ಸೇರಿದಂತೆ ಪ್ರಯಾಣ ನಿರ್ಬಂಧಗಳನ್ನು ಹೇರುತ್ತಿದೆ.…
ಕೈವ್: ಇಂದು ಬೆಳಗ್ಗೆ ಉಕ್ರೇನ್‌ನ ಕೆಲವು ಭಾಗಗಳಲ್ಲಿ ಸ್ಫೋಟ ಸಂಭವಿಸಿದೆ. ಕ್ರೈಮಿಯಾ -ರಷ್ಯಾ ಸಂಪರ್ಕಿಸುವ ಸೇತುವೆ ಸ್ಫೋಟಗೊಂಡ ಘಟನೆಯ ಬೆನ್ನಲ್ಲೇ ಇಂದು ಈ ದಾಳಿ ನಡೆದಿದೆ ಎಂದು…
ಕೈವ್ (ಉಕ್ರೇನ್): ಇಂದು ಬೆಳಗ್ಗೆ ಉಕ್ರೇನ್‌ನ ರಾಜಧಾನಿ ಕೈವ್‌ನಲ್ಲಿ ಸರಣಿ ಸ್ಫೋಟಗಳು ಸಂಭವಿಸಿವೆ ಎಂದು ನಗರದ ಮೇಯರ್ ಅನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಕ್ರೈಮಿಯಾವನ್ನು…
ಲಾಸ್ ತೆಜೆರೈಸ್ (ವೆನೆಜುವೆಲಾ): ಮಧ್ಯ ವೆನೆಜುವೆಲಾದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತವಾಗಿದೆ. ಘಟನೆಯಲ್ಲಿ ಸುಮಾರು 22 ಜನರು ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.…
ಅಬುಜಾ (ನೈಜೀರಿಯಾ): 85 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಪ್ರವಾಹಕ್ಕೆ ಸಿಲುಕಿ ಮುಳುಗಿದ ಪರಿಣಾಮ ಸುಮಾರು 76 ಮಂದಿ ಸಾವನ್ನಪ್ಪಿರುವ ಘಟನೆ ನೈಜೀರಿಯಾದ ಅನಾಂಬ್ರಾ ರಾಜ್ಯದಲ್ಲಿ ನಡೆದಿದ್ದು, ಈ…
ಕೆ ಎನ್ ಎನ್ ಡಿಜಿಟಲ್ ಡೆಸ್ಮ್ : ಇಸ್ಲಾಮಾಬಾದ್‌ನ ಸೆಂಟಾರಸ್ ಮಾಲ್‌ನ (Centaurus Mall) ಮೂರನೇ ಮಹಡಿಯಲ್ಲಿ ಭಾನುವಾರ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಅಪಾರ್ಟ್‌ಮೆಂಟ್‌ಗಳು ಸೇರಿದಂತೆ ಇತರ…