Browsing: WORLD

ಮಾಂಟ್ರಿಯಲ್: ಸೋಮವಾರ ಮುಂಜಾನೆ ವ್ಯಾಂಕೋವರ್ ಬಳಿ ಬಂದೂಕುಧಾರಿಯೊಬ್ಬರು ಸರಣಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಮೂವರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆ ಬಗ್ಗೆ ಅಲ್ಲಿನ…

ವಾಷಿಂಗ್ಟನ್ (ಯುಎಸ್): ಭಾರತ ಮತ್ತು ಯುಎಸ್ ನಡುವಿನ ಬಾಂಧವ್ಯವನ್ನು ಬಲಪಡಿಸುವಲ್ಲಿ ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅವರ ಪಾತ್ರಕ್ಕಾಗಿ ಯುಎಸ್-ಇಂಡಿಯಾ…

ಜಪಾನ್ : ಜಪಾನ್​ನ ಸಕುರಾಜಿಮಾದಲ್ಲಿ ಭಾನುವಾರ ರಾತ್ರಿ ದಕ್ಷಿಣದ ಪ್ರಮುಖ ದ್ವೀಪವಾದ ಕ್ಯುಶುದಲ್ಲಿ ಜ್ವಾಲಾಮುಖಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಆದರೆ ಜನರನ್ನು ಹತ್ತಿರದ…

ಯುನೈಟೆಡ್ ಸ್ಟೇಟ್ಸ್ : ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚಿನಿಂದಾಗಿ ಸಾವಿರಾರು ಎಕರೆಗಳಷ್ಟು ಅರಣ್ಯ ಸುಟ್ಟು ಭಸ್ಮವಾಗಿದೆ. ಇನ್ನು ಅಲ್ಲಿದ್ದಂತಹ ಜನರನ್ನು ಸ್ಥಳಾಂತರ ಮಾಡಲಾಗಿದೆ. ಅಮೆರಿಕಾದಲ್ಲಿ ಈಗಾಗಲೇ ದಾಖಲೆಯ ತಾಪಮಾನ ಏರಿಕೆಯಾಗುತ್ತಿದೆ.…

ಕಠ್ಮಂಡು (ನೇಪಾಳ): ಇಂದು ಮುಂಜಾನೆ ನೇಪಾಳದಲ್ಲಿ 4.1 ತೀವ್ರತೆಯ ಭೂಕಂಪ(earthquake) ಸಂಭವಿಸಿದೆ. ಇಂದು ಮುಂಜಾನೆ 5:52 ಕ್ಕೆ ನೇಪಾಳದ ನಾಗರ್‌ಕೋಟ್‌ನ 21 ಕಿಮೀ ದೂರದಲ್ಲಿ ಮತ್ತು 10.0…

ಮೆಕ್ಸಿಕೊ ಸಿಟಿ: ಹೈಟಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಭಾನುವಾರ ಮುಂಜಾನೆ ಬಹಾಮಾಸ್‌ ಸಮುದ್ರದಲ್ಲಿ ಮುಳುಗಿದೆ. ಘಟನೆಯಲ್ಲಿ 15 ಮಹಿಳೆಯರು, ಮಗು ಸೇರಿದಂತೆ 17 ಮಂದಿ ಸಾವನ್ನಪ್ಪಿದ್ದಾರೆ. ಬಹಮಿಯನ್…

ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾದಲ್ಲಿ ಭಾನುವಾರ ಮುಂಜಾನೆ ಕಾಣಿಸಿಕೊಂಡ ಕಾಡ್ಗಿಚ್ಚು ಸಾವಿರ ಎಕರೆಗಳನ್ನು ಸುಟ್ಟುಹಾಕಿದೆ. ಈ ಕಾರಣದಿಂದಾಗಿ ಅಲ್ಲಿ ವಾಸಿಸುತ್ತಿದ್ದ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ವರದಿಯ…

ಕೊಲಂಬೊ (ಶ್ರೀಲಂಕಾ): ಶ್ರೀಲಂಕಾದ ವಾಯುಪಡೆಯ ಸಿಬ್ಬಂದಿಯೊಬ್ಬರು ʻದೇಶದ ಸಶಸ್ತ್ರ ಪಡೆಗಳ ಗುಲಾಮನಾಗಲು ಬಯಸುವುದಿಲ್ಲʼ ಎಂದು ಹೇಳಿಕೊಂಡು ಸೇವೆಯನ್ನು ತೊರೆದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಶ್ರೀಲಂಕಾ ವಾಯುಪಡೆಯಲ್ಲಿ…

ಯುಜೀನ್‌: ಯುಜೀನ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಜಾವೆಲಿನ್ ಥ್ರೋ ಫೈನಲ್‌ನಲ್ಲಿ ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ವಿಶ್ವ…

ಕ್ಯಾಲಿಫೋರ್ನಿಯಾ: ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು ಸಂಭವಿಸಿದ ಪರಿಣಾಮ ಅಲ್ಲಿನ ಗವರ್ನರ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಯೊಸೆಮೈಟ್ ರಾಷ್ಟ್ರೀಯ ಉದ್ಯಾನವನದ ಬಳಿ ವೇಗವಾಗಿ ಹರಡುತ್ತಿರುವ ಬೆಂಕಿಯನ್ನು ನಂದಿಸಲು 400…