BIGG NEWS: ಉತ್ತರಕನ್ನಡ ಜಿಲ್ಲೆಯಲ್ಲಿ ಜಾನುವಾರು ಚರ್ಮಗಂಟು ರೋಗ; ಡಿ.18 ವರೆಗೆ ಜಾನುವಾರು ಮಾರಾಟ ನಿಷೇಧ
ಕಾರವಾರ: ಜಿಲ್ಲೆಯ ನಾನಾ ಭಾಗಗಳಲ್ಲಿ ಜಾನುವಾರು ಚರ್ಮಗಂಟು ರೋಗ ಹರಡುತ್ತಿದೆ. ಇದೀಗ ಉತ್ತರಕನ್ನಡ ಜಿಲ್ಲೆಗಳಿಗೂ ಹಬ್ಬಿದ್ದು,ಜಾನುವಾರಗಳು ಸಾವನ್ನಪ್ಪುತ್ತಿವೆ. BIGG NEWS: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಸಿದ್ಧತೆ; ಹೋಟೆಲ್ ಗಳಲ್ಲಿ ಕಡ್ಡಾಯವಾಗಿ ಸಿಸಿಕ್ಯಾಮರಾ ಅಳವಡಿಸಬೇಕು; ಪ್ರತಾಪ್ ರೆಡ್ಡಿ ಸೂಚನೆ ಜಾನುವಾರುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಚರ್ಮಗಂಟು ರೋಗ ದಿನದಿಂದ ದಿನಕ್ಕೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಉಲ್ಬಣಗೊಳ್ಳುತ್ತಿದೆ. ರೈತರ ಒಡನಾಡಿ ಗೋವುಗಳಿಗೆ ಚರ್ಮಗಂಟು ರೋಗ ಹರಡುತ್ತಿದೆ. ಆರಂಭದಲ್ಲಿ ದಕ್ಷಿಣ ಹಾಗೂ ಮಧ್ಯ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಹರಡಿದ್ದ ರೋಗ ಇದೀಗ ಉತ್ತರ … Continue reading BIGG NEWS: ಉತ್ತರಕನ್ನಡ ಜಿಲ್ಲೆಯಲ್ಲಿ ಜಾನುವಾರು ಚರ್ಮಗಂಟು ರೋಗ; ಡಿ.18 ವರೆಗೆ ಜಾನುವಾರು ಮಾರಾಟ ನಿಷೇಧ
Copy and paste this URL into your WordPress site to embed
Copy and paste this code into your site to embed