ಸಾಗರ ಗ್ರಾಮಾಂತರದಲ್ಲಿ ಜಾನುವಾರು ಕಳ್ಳರ ಹಾವಳಿ: ತಡೆಗೆ ಪೊಲೀಸ್ ಇಲಾಖೆ ಖಡಕ್ ಕ್ರಮ, ಈ ಎಚ್ಚರಿಕೆ
ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದನಗಳ ಕಳ್ಳತನ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಿದ್ದು, ಇದು ರೈತಾಪಿ ವರ್ಗದವರಲ್ಲಿ ತೀವ್ರ ಆತಂಕ ಮೂಡಿಸಿದೆ. ಹೈನುಗಾರಿಕೆಯನ್ನೇ ನಂಬಿ ಜೀವನ ನಡೆಸುತ್ತಿರುವ ಸಾವಿರಾರು ಕುಟುಂಬಗಳ ಸಾಕು ಪ್ರಾಣಿಗಳ ಸುರಕ್ಷತೆಯ ದೃಷ್ಟಿಯಿಂದ ಇದೀಗ ಶಿವಮೊಗ್ಗ ಜಿಲ್ಲಾ ಪೊಲೀಸರು ವಿಶೇಷ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಕಳ್ಳರ ಜಾಲಕ್ಕೆ ಬ್ರೇಕ್ ಹಾಕಲು ಪೊಲೀಸರ ‘ಮಾಸ್ಟರ್ ಪ್ಲಾನ್’ ದನಗಳ ಕಳ್ಳತನವನ್ನು ಸಂಪೂರ್ಣವಾಗಿ ಹತೋಟಿಗೆ ತರಲು ಸಾಗರ ಗ್ರಾಮಾಂತರ ಪೊಲೀಸರು … Continue reading ಸಾಗರ ಗ್ರಾಮಾಂತರದಲ್ಲಿ ಜಾನುವಾರು ಕಳ್ಳರ ಹಾವಳಿ: ತಡೆಗೆ ಪೊಲೀಸ್ ಇಲಾಖೆ ಖಡಕ್ ಕ್ರಮ, ಈ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed