ವೇಗವಾಗಿ ಬರುತ್ತಿದ್ದ ರೈಲಿನ ಮುಂದೆ ಪತ್ನಿಯನ್ನು ತಳ್ಳಿ, ಇಬ್ಬರು ಮಕ್ಕಳೊಂದಿಗೆ ಎಸ್ಕೇಪ್‌ ಆದ ಪತಿ… Video

ಮುಂಬೈ: ಪತಿಯೊಬ್ಬ ಮಲಗಿದ್ದ ಪತ್ನಿಯನ್ನು ಎಬ್ಬಿಸಿ ವೇಗವಾಗಿ ಬರುತ್ತಿದ್ದ ರೈಲಿನ ಮುಂದೆ ತಳ್ಳಿದ್ದು, ಬಳಿಕ ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ಅಲ್ಲಿಂದ ಎಸ್ಕೇಪ್‌ ಆಗಿರುವ ಘಟನೆ ಮಹಾರಾಷ್ಟ್ರದ ವಸಾಯಿ ರೈಲು ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಘಟನೆಯ ದೃಶ್ಯಾವಳಿ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ವೈರಲ್‌ ಆಗುತ್ತಿದೆ. ಹಿಂದಿಯಲ್ಲಿ ಮಾತನಾಡುತ್ತಿದ್ದ ದಂಪತಿ ಭಾನುವಾರ ಬೆಳಗ್ಗೆಯಿಂದ ವಸಾಯಿ ರಸ್ತೆ ನಿಲ್ದಾಣದಲ್ಲಿ ಅಡ್ಡಾಡುತ್ತಿರುವುದು ಕಂಡುಬಂದಿದೆ ಎಂದು ವಸಾಯಿ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯಾಹ್ನ, ದಂಪತಿಗಳು ಜಗಳವಾಡಿಕೊಂಡಿದ್ದಾರೆ. ಈ ವೇಳೆ … Continue reading ವೇಗವಾಗಿ ಬರುತ್ತಿದ್ದ ರೈಲಿನ ಮುಂದೆ ಪತ್ನಿಯನ್ನು ತಳ್ಳಿ, ಇಬ್ಬರು ಮಕ್ಕಳೊಂದಿಗೆ ಎಸ್ಕೇಪ್‌ ಆದ ಪತಿ… Video