ಗಣೇಶ ಮೆರವಣಿಗೆ ವೇಳೆ DJ ಬಳಸುವವರೇ ಎಚ್ಚರ! ದಾವಣಗೆರೆಯಲ್ಲಿ ಡಿಜೆ ಜಪ್ತಿ, FIR ದಾಖಲು

ದಾವಣಗೆರೆ: ರಾಜ್ಯಾಧ್ಯಂತ ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ಡಿಜೆ ಸಿಸ್ಟಮ್ ಬಳಕೆ ಮಾಡದಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಈ ನಿಯಮ ಮೀರಿ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಡಿಜೆ ಬಳಸಿದ್ದಕ್ಕೆ, ಜಪ್ತಿ ಮಾಡಿರುವಂತ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹೌದು ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿದ ಹಿನ್ನಲೆಯಲ್ಲಿ ಡಿಜೆ ಸೌಂಡ್ ಸಿಸ್ಟಮ್ ಜಪ್ತಿ ಮಾಡಲಾಗಿದೆ. ದಾವಣಗೆರೆ ತಾಲ್ಲೂಕಿನ ಬಸವನಾಳ ಗೊಲ್ಲರಹಟ್ಟಿಯಲ್ಲಿ ಡಿಜೆ ಜಪ್ತಿ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯಾಧ್ಯಂತ ಗಣೇಶ ಮೆರವಣಿಗೆ ವೇಳೆ ಜಿಡೆ ಸೌಂಡ್ ಸಿಸ್ಟಮ್ ಬಳಕೆ ನಿಷೇಧಿಸಲಾಗಿತ್ತು. ಡಿಸಿ ಜಿ.ಎಂ … Continue reading ಗಣೇಶ ಮೆರವಣಿಗೆ ವೇಳೆ DJ ಬಳಸುವವರೇ ಎಚ್ಚರ! ದಾವಣಗೆರೆಯಲ್ಲಿ ಡಿಜೆ ಜಪ್ತಿ, FIR ದಾಖಲು