‘ಕಾವೇರಿ ಆರತಿ’ ಸರ್ಕಾರಿ ಕಾರ್ಯಕ್ರಮ, ರಾಜಕೀಯ ಕಾರ್ಯಕ್ರಮವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: “ಬೇಸಿಗೆ ಸಮಯದಲ್ಲಿ ನೀರಿನ ಸಂರಕ್ಷಣೆ ಅಭಿಯಾನದ ಜತೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ತೀರ್ಮಾನಿಸಿದೆ. ಇದು ಸರ್ಕಾರದ ಕಾರ್ಯಕ್ರಮವೇ ಹೊರತು ರಾಜಕೀಯ ಕಾರ್ಯಕ್ರಮವಲ್ಲ. ನ್ಯಾಯಾಲಯದಲ್ಲಿ ಆಕ್ಷೇಪ ಸಲ್ಲಿಸಲಾಗಿದ್ದು ನಮ್ಮ ವಿಚಾರವನ್ನು ನ್ಯಾಯಾಲಯದ ಮುಂದೆ ಪ್ರಸ್ತಾಪಿಸುತ್ತೇವೆ” ಎಂದು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಈ ವಿಚಾರ ತಿಳಿಸಿದರು. “ಮಾ.22ರಂದು ವಿಶ್ವ ಜಲ ದಿನ. ನಾವು ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿದ್ದೇವೆ. ಬೆಂಗಳೂರಿಗೆ ಕುಡಿಯುವ ನೀರು ಒದಗಿಸಲು … Continue reading ‘ಕಾವೇರಿ ಆರತಿ’ ಸರ್ಕಾರಿ ಕಾರ್ಯಕ್ರಮ, ರಾಜಕೀಯ ಕಾರ್ಯಕ್ರಮವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ