ನಾಳೆಯಿಂದ ಶ್ರೀರಂಗಪಟ್ಟಣದಲ್ಲಿ ‘ಕಾವೇರಿ ಆರತಿ’ ಆರಂಭ: ಐದು ದಿನ ಪ್ರಾಯೋಗಿಕವಾಗಿ ಆಚರಣೆ | Kaveri Aarti

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಉತ್ತರ ಭಾರತದ ಗಂಗಾ ಆರತಿ ಮಾದರಿಯಲ್ಲೇ ಕಾವೇರಿ ನದಿಗೂ ಅಕ್ಟೋಬರ್.3ರ ನಾಳೆಯಿಂದ 7ರವರೆಗೆ ಐದು ದಿನಗಳ ಕಾಲ ಪ್ರಾಯೋಗಿಕವಾಗಿ ಆರತಿ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ಶಾಸಕ ಎ.ಬಿ ರಮೇಶ ಬಂಡಿಸಿದ್ದೇಗೌಡ ಮಾಹಿತಿ ಹಂಚಿಕೊಂಡಿದ್ದು, ದಸರೆ ನಿಮಿತ್ತ ಪ್ರಾಯೋಗಿಕವಾಗಿ ಶ್ರೀರಂಗಪಟ್ಟಣದಲ್ಲಿ ಕಾವೇರಿ ಆರತಿ ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ನಿಗದಿತ ಸ್ಥಳ ಗುರುತಿಸಿ, ನಿರಂತರವಾಗಿ ಕಾವೇರಿ ಆರತಿ ಮಾಡುವ ಸಂಬಂಧ ಯೋಜನೆ ರೂಪಿಸಲಾಗುವುದು ಎಂದರು. ಅಂದಹಾಗೇ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ … Continue reading ನಾಳೆಯಿಂದ ಶ್ರೀರಂಗಪಟ್ಟಣದಲ್ಲಿ ‘ಕಾವೇರಿ ಆರತಿ’ ಆರಂಭ: ಐದು ದಿನ ಪ್ರಾಯೋಗಿಕವಾಗಿ ಆಚರಣೆ | Kaveri Aarti