‘INDIA’ ಮೈತ್ರಿಕೂಟದ ಭಾಗವಾಗಿ ತಮಿಳುನಾಡಿಗೆ ಕಾವೇರಿ ನೀರು ಉಚಿತ-ಖಚಿತ-ನಿಶ್ಚಿತ : BJP ಲೇವಡಿ

ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ತಮಿಳುನಾಡಿನಲ್ಲಿ ಕಾಂಗ್ರೆಸ್‌ ಪಕ್ಷವು ಆಡಳಿತಾರೂಢ ಡಿಎಂಕೆ ನೇತೃತ್ವದ ಮೈತ್ರಿಕೂಟದೊಂದಿಗೆ ಕೈಜೋಡಿಸಿದೆ.ಡಿಎಂಕೆ –ಕಾಂಗ್ರೆಸ್ ಮೈತ್ರಿ ಕುರಿತು ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಘಟಕವು, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವ್ಯಂಗ್ಯ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ‘ಕಾವೇರಿ ನೀರು ಹಂಚಿಕೆ’ ವಿಚಾರಕ್ಕೆ ಹೋಲಿಸಿದೆ. BREAKING:ಪಾಕಿಸ್ತಾನದಲ್ಲಿ ಉಗ್ರರ ಮೇಲೆ ಗುಂಡಿನ ದಾಳಿ: ಇಬ್ಬರು IAS ಅಧಿಕಾರಿಗಳು ಹುತಾತ್ಮ | Watch Video ‘ಇಂಡಿಯಾ ಮೈತ್ರಿಕೂಟದ … Continue reading ‘INDIA’ ಮೈತ್ರಿಕೂಟದ ಭಾಗವಾಗಿ ತಮಿಳುನಾಡಿಗೆ ಕಾವೇರಿ ನೀರು ಉಚಿತ-ಖಚಿತ-ನಿಶ್ಚಿತ : BJP ಲೇವಡಿ