BREAKING: ಕಾವೇರಿ ನದಿ ನೀರು ಹಂಚಿಕೆ ವಿಚಾರ: ಜು.14ರಂದು ಸರ್ವಪಕ್ಷಗಳ ಸಭೆ ಕರೆದ ಸಿಎಂ ಸಿದ್ಧರಾಮಯ್ಯ
ಬೆಂಗಳೂರು : ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಈ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ … Continue reading BREAKING: ಕಾವೇರಿ ನದಿ ನೀರು ಹಂಚಿಕೆ ವಿಚಾರ: ಜು.14ರಂದು ಸರ್ವಪಕ್ಷಗಳ ಸಭೆ ಕರೆದ ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed