BWSSB Water Supply: ಬೆಂಗಳೂರಿನ ಜನತೆ ಗಮನಕ್ಕೆ: ಡಿ.26ರಂದು ನಗರದ ಈ ಪ್ರದೇಶಗಲ್ಲಿ ಕಾವೇರಿ ನೀರಿನ ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು: ದಿನಾಂಕ 26-12-2022ರಂದು ಬೆಂಗಳೂರಿನ ಕೆಲ ಪ್ರದೇಶಗಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಂಗಳೂರು ನೀರು ಸರಬಾರಜು ಮತ್ತು ಒಳಚರಂಡಿ ಮಂಡಲಿ ತಿಳಿಸಿದೆ. BREAKING NEWS: ಸಶಸ್ತ್ರ ಪಡೆಗಳ ಪಿಂಚಣಿ ಪರಿಷ್ಕರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ | One Rank One Pension ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಜಲಮಂಡಳಿಯು ಸುರಂಜನ್ ದಾಸ್ ರಸ್ತೆ, ಹಳೆ ವಿಮಾನ ನಿಲ್ದಾಣ ರಸ್ತೆ ಜಂಕ್ಷನ್ ನಲ್ಲಿ ಬಿಬಿಎಂಪಿ ಇಲಾಖೆಯವರು ಕೆಳಸೇತುವೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ. … Continue reading BWSSB Water Supply: ಬೆಂಗಳೂರಿನ ಜನತೆ ಗಮನಕ್ಕೆ: ಡಿ.26ರಂದು ನಗರದ ಈ ಪ್ರದೇಶಗಲ್ಲಿ ಕಾವೇರಿ ನೀರಿನ ಪೂರೈಕೆಯಲ್ಲಿ ವ್ಯತ್ಯಯ